ಪಂಜಾಬ್:ಎಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿದೆ. ಈ ಸಂದರ್ಭ ಪಂಜಾಬ್ ರಾಜ್ಯ ಲಾಟರಿ ನಿರ್ದೇಶನಾಲಯ ಮಕರ ಸಂಕ್ರಾಂತಿ ಹಬ್ಬದ ಬಂಪರ್ ಲಾಟರಿ ವ್ಯವಹಾರ ಘೋಷಿಸಿದೆ.
ಆನ್​ಲೈನ್ ಮೂಲಕ ಯಾರು ಬೇಕಾದರೂ ಈ ಲಾಟ್ರಿಯನ್ನು 500 ರೂ. ನೀಡಿ ಖರೀದಿಸಬಹುದಾಗಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಮಾರಾಟವಾಗುತ್ತಿರುವ ಈ ಲಾಟರಿ ಟಿಕೆಟ್​ನ ಬಹುಮಾನದ ಮೊತ್ತವೂ ಅಧಿಕಾವಗಿದೆ. ಅಂತೆಯೇ ಮೊದಲ ಬಹುಮಾನ ಪಡೆದುಕೊಳ್ಳುವ ಅದೃಷ್ಟಶಾಲಿಗೆ ಬರೋಬ್ಬರಿ 5 ಕೋಟಿ. ರೂಪಾಯಿ ಸಿಗಲಿದೆ. ಕ್ರಮವಾಗಿ ದ್ವಿತೀಯ 50 ಲಕ್ಷ ರೂ. ಹಾಗೂ ತೃತೀಯ 25 ಲಕ್ಷ ರೂ. ಬಹುಮಾನ ಸಿಗಲಿದೆ.
ಸದ್ಯ ಈ ಲಾಟರಿ ಟಿಕೆಟ್​ನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಬಹುತೇಕ ಮಂದಿ ಈಗಾಗಲೇ ಸಂಕ್ರಾಂತಿ ಹಬ್ಬದ ವಿಶೇಷ ಲಾಟರಿ ಟಿಕೆಟ್​ನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಬರೋಬ್ಬರಿ 5 ಕೋಟಿ ರೂಪಾಯಿ ಬಹುಮಾನ ಇರುವ ಲಾಟರಿ ಟಿಕೆಟ್​ನ ಪ್ರಥಮ ಬಹುಮಾನ ಪಡೆದುಕೊಳ್ಳುವ ಅದೃಷ್ಟಶಾಲಿ ಯಾರಾಗಲಿದ್ದಾರೆ ಎಂಬ ಕುತೂಹಲ ಇದೀಗ ಎಲ್ಲರಲ್ಲಿದೆ. ಸದ್ಯ ವಿಜಯಶಾಲಿ ಯಾರೆಂಬುದು ಜನವರಿ 16 ರಂದು ಸಂಜೆ 6 ಗಂಟೆಗೆ ಬಹಿರಂಗವಾಗಲಿದೆ.(ಏಜೆನ್ಸೀಸ್)
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 × 5 =
Remember me
