ನವದೆಹಲಿ:ಪಂಜಾಬ್​ನಲ್ಲಿ ಸದ್ಯ ಸಿಧು ಕೈಗೆ ಕಾಂಗ್ರೆಸ್ ಬ್ಯಾಟ್​ ಸಿಕ್ಕಿದ್ದು, ಇನ್ನು ಶೀಘ್ರದಲ್ಲೇ ಅವರ ಬ್ಯಾಟಿಂಗ್ ಶುರುವಾಗಲಿದೆ. ಅರ್ಥಾತ್, ಪಂಜಾಬ್​ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷರಾಗಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ನೇಮಕಗೊಂಡಿದ್ದಾರೆ.
ಇವರೊಂದಿಗೆ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಸಂಗತ್ ಸಿಂಗ್ ಗಿಲ್ಜಿಯನ್, ಸುಖ್​ವಿಂದರ್ ಸಿಂಗ್ ಡ್ಯಾನಿ, ಪವನ್ ಗೋಯೆಲ್​, ಕುಲ್ಜಿತ್ ಸಿಂಗ್ ನಗ್ರ ಅವರು ನೇಮಕಗೊಂಡಿದ್ದಾರೆ. ಪಂಜಾಬ್​ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರೋಧದ ನಡುವೆಯೂ ಸಿಧುಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೀಡಿ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.
ಸಂಗೀತ ನಿರ್ದೇಶಕ ಡಾ.ಕಿರಣ್​ ತೋಟಂಬೈಲ್​ ಮೇಲೆ ರಾಡ್​ನಿಂದ ಹಲ್ಲೆ, ತಲೆಗೆ ಗಾಯ
ಪ್ರವಾಸಿಗರೇ ಎಚ್ಚರ.. ಇಲ್ಲಿ ಮಾಸ್ಕ್​ ಧರಿಸದಿದ್ದರೆ 5 ಸಾವಿರ ರೂ. ದಂಡ ಇಲ್ಲವೇ 8 ದಿನ ಜೈಲುಶಿಕ್ಷೆ!
ರೂಮಾಂಚನ!: ಮತ್ತದೇ ಮುದ ಕ್ಲಬ್​ಹೌಸ್​ನಲ್ಲಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
