ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.
ಮತ ಎಣಿಕೆಯ ಆರಂಭದಲ್ಲೇ ಉತ್ತರ ಪ್ರದೇಶದಲ್ಲಿ ಬಿಜೆಪಿ 90 ಅಧಿಕ ಸ್ಥಾನಗಳಿಂದ ಮುನ್ನಡೆ ಸಾಧಿಸಿದರೆ, ಸಮಾಜವಾದಿ ಪಕ್ಷ 60ಕ್ಕೂ ಅಧಿಕ ಸ್ಥಾನಗಳೊಂದಿಗೆ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಉಳಿದಂತೆ ಕಾಂಗ್ರೆಸ್​ 2 ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಉತ್ತರಾಖಂಡದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್​ ಎರಡನೇ ಸ್ಥಾನದಲ್ಲಿದೆ.
ಪಂಜಾಬ್​ನಲ್ಲಿ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್​ ಇದೀಗ ಎರಡನೇ ಸ್ಥಾನಕ್ಕೆ ಕುಸಿದ್ದು, ಆಮ್​ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದೆ. ಮೂರನೇ ಸ್ಥಾನದಲ್ಲಿ ಬಿಜೆಪಿ ಇದೆ.
ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ..
ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 6 =
Remember me
