ಮಾಸ್ಕೊ:ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಣಗಾನ ಮಾಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್​​ ಪುಟಿನ್​, ‘ಮೋದಿ ಒಬ್ಬ ರಾಷ್ಟ್ರಭಕ್ತ. ಭಾರತ ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲಿದೆ. ಈ ದೇಶಕ್ಕೆ ಉತ್ತಮ ಭವಿಷ್ಯವಿದೆ’ ಎಂದಿದ್ದಾರೆ.
ಮಾಸ್ಕೋದಲ್ಲಿ ನಡೆದ ವ್ಲಾದಾಯ್​ ಸಂವಾದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರ ಸ್ವತಂತ್ರ ವಿದೇಶಾಂಗ ನೀತಿಯನ್ನು ಹೊಗಳಿದ ಪುಟಿನ್​ ‘ಮೇಕ್​ ಇನ್​ ಇಂಡಿಯಾ ಕಾರ್ಯಕ್ರಮ ಆರ್ಥಿಕವಾಗಿ ಹಾಗೂ ನೈತಿಕವಾಗಿ ಒಂದು ಉತ್ತಮ ನಡೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
‘ಬ್ರಿಟಿಷರ ಕಾಲನಿಯಾಗಿದ್ದ ಭಾರತ, ಸ್ವತಂತ್ರ ದೇಶವಾಗಿ ಇಷ್ಟು ಅಭಿವೃದ್ಧಿಯನ್ನು ಸಾಧಿಸಿದ್ದು ಎಲ್ಲರೂ ಗೌರವಿಸಬೇಕು. ಭಾರತ 1.5 ಬಿಲಿಯನ್​ ಜನರನ್ನು ಹೊಂದಿದ್ದು ಸಮಗ್ರ ಅಭಿವದ್ಧಿ ಹೊಂದಿರುವುದು ದೊಡ್ಡ ಸಾಧನೆ’ ಎಂದು ಪುಟಿನ್ ಹೇಳಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + three =
Remember me
