ಟೋಕಿಯೋ :ಜಪಾನಿನ ಟೋಕಿಯೋದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್​ನಲ್ಲಿ ಭಾರತದ ಪಿ.ವಿ.ಸಿಂಧು ಅವರು ಮೊದಲ ಗೆಲುವು ಸಾಧಿಸಿದ್ದಾರೆ. ವುಮೆನ್ಸ್​ ಸಿಂಗಲ್ಸ್​ ಬ್ಯಾಡ್ಮಿಂಟನ್ ಗ್ರೂಪ್​ ಜೆ ಪಂದ್ಯದಲ್ಲಿ ಇಸ್ರೇಲ್​ನ ಕ್ಸೇನಿಯ ಪೊಲಿಕರ್ಪೋವ ಎಂಬುವರನ್ನು ನೇರ ಆಟಗಳಲ್ಲಿ ಪರಾಜಯಗೊಳಿಸಿದ್ದಾರೆ.
ಇಂದು ನಡೆದ ಪಂದ್ಯದಲ್ಲಿ ವರ್ಲ್ಡ್​ ಚಾಂಪಿಯನ್ ಆದ ಸಿಂಧು ಅವರು ಪೊಲಿಕರ್ಪೋವ ವಿರುದ್ಧ ಸುಲಲಿತವಾಗಿ 21-7 ಮತ್ತು 21-10 ಸ್ಕೋರ್​ನೊಂದಿಗೆ ಗೆಲುವು ಸಾಧಿಸಿದರು. ಮುಂದಿನ ಪಂದ್ಯದಲ್ಲಿ ಹಾಂಗ್​ಕಾಂಗ್​ನ ಚೆಯುಂಗ್​ ಗಾನ್ ಯಿ ಅವರ ವಿರುದ್ಧ ಸೆಣೆಸಲಿದ್ದಾರೆ. ರಿಯೋ ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸಿಂಧು ಅವರು ಈ ಬಾರಿಯೂ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಪದಕ ಗೆದ್ದು ತರುತ್ತಾರೆ ಎಂಬ ಅಪೇಕ್ಷೆಗಳಿವೆ.(ಏಜೆನ್ಸೀಸ್)
ಒಲಿಂಪಿಕ್ಸ್​: ಮೆಡಲ್ ರೌಂಡ್​​ಗೆ ಭಾರತದ ಸೌರಭ್ ಚೌಧರಿ

ಟೋಕಿಯೋ ಒಲಂಪಿಕ್ಸ್: ಕುದುರೆ ಸವಾರಿಯ ವಿಶಿಷ್ಟ ಸ್ಪರ್ಧೆಗೆ ಬೆಂಗಳೂರಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
