ಉತ್ತರಪ್ರದೇಶ:ಉತ್ತರಪ್ರದೇಶದ(Uttarprdesh)ಕಾನ್ಪುರದಲ್ಲಿ(Kanpur)ಲೋಕೋಪಯೋಗಿ ಅಧಿಕಾರಿಯ ಕಾರು ಹರಿದು ಮೂವರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಕುಡಿದ ಅಮಲಿನಲ್ಲಿ ಕಾರನ್ನು ಚಲಾಯಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಹನಿಮೂನ್​ಗೆ ಹೋದ ವೇಳೆ ಹೆಂಡತಿಯ ಕಣ್ಮುಂದೆಯೇ ನಡೆಯಿತು ಘೋರ ದುರಂತ..
ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಈ ಘಟನೆ ಬಗ್ಗೆ ವರದಿ(Report)ನೀಡಿದ್ದು, ಮದ್ಯದ ಅಮಲಿನಲ್ಲಿದ್ದ ಚಾಲಕ ಕಾರನ್ನು ಮನಬಂದಂತೆ ಚಲಾಯಿಸಿ ಮೂವರು ರೈತರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಹುಲಿ ಪತ್ತೆಹಚ್ಚಬಲ್ಲರು!
ಸೋಮವಾರ ಸಂಜೆ ಉತ್ತರಪ್ರದೇಶದ ಕಾನ್ಪುರದಲ್ಲಿ ಈ ಘಟನೆ ಸಂಭವಿಸಿದ್ದು, ಅಪಘಾತ(Accident)ನಡೆದ ಸ್ಥಳಕ್ಕೆ ಪೊಲೀಸರು ಕೂಡಲೇ ಭೇಟಿ ನೀಡಿ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಚಾಲಕ ಅಜೀತ್ ಕುಮಾರ್ ಪಾಂಡೆಯನ್ನು ಬಂಧಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ರೈತರನ್ನು ಸುರೇಂದ್ರ ಸಿಂಗ್ (62), ಅಹಿಬರನ್ ಸಿಂಗ್ (63) ಮತ್ತು ಘಸೀತೆ ಯಾದವ್ (65) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ವರದಿಯಲ್ಲಿ ತಿಳಿಸಿದ್ದಾರೆ,(ಏಜೆನ್ಸೀಸ್).
ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ 10 ಸೆಕೆಂಡ್​ನಲ್ಲಿ ಈ ಫೋಟೋದಲ್ಲಿರುವ ಹುಲಿ ಪತ್ತೆಹಚ್ಚಬಲ್ಲರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 2 =
Remember me
