ಪೆರಿಂಥಲ್​ಮನ್ನ (ಮಲಪ್ಪುರಂ):ಮೊದಲ ಪ್ರಸವದಲ್ಲೇ ಮಹಿಳೆಯೊಬ್ಬಳು ನಾಲ್ಕು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವಂಶೋದ್ಧಾರಕರನ್ನು ಪಲಕ್ಕಾಡ್​ನ ಛಲಾವರ ಮೂಲದ ದಂಪತಿ ಮುಸ್ತಾಫ ಮತ್ತು ಮುಬೀನಾ ಸಂತಸದಿಂದಲೇ ಬರಮಾಡಿಕೊಂಡಿದ್ದಾರೆ.
ಮುಸ್ತಾಫ ದಂಪತಿ ಕಳೆದ ವರ್ಷ ಮದುವೆಯಾಗಿದ್ದಾರೆ. ಗರ್ಭಾವಸ್ಥೆಯ ಆರಂಭದಲ್ಲೇ ಮಬೀನಾ ನಾಲ್ಕು ಮಕ್ಕಳ ತಾಯಿ ಆಗಲಿದ್ದಾರೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಪೆರಿಂಥಲ್​ಮನ್ನದ ಮೌಲಾನಾ ಆಸ್ಪತ್ರೆಯ ಸ್ತ್ರೀರೋಗತಜ್ಞರಾದ ಡಾ. ಅಬ್ದುಲ್​ ವಾಹಾಬ್​ ಅವರ ಬಳಿ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು.
ಇದನ್ನೂ ಓದಿರಿ:VIDEO| ಒಂದು ಟ್ರ್ಯಾಕ್ಟರ್​ಗೆ ಕಬ್ಬು ತುಂಬಿದ 12 ಟ್ರೈಲರ್ ಹಾಕಿ ಎಳೆದ ಭೂಪರಿಗೆ ಶಾಕ್​!
ಗರ್ಭಾವತಿಯಾಗಿ 8 ತಿಂಗಳು ಕಳೆದ ಬಳಿಕ ಸಿ-ಸೆಕ್ಷನ್​ ಸರ್ಜರಿ ಮೂಲಕ ನಾಲ್ಕು ಮಕ್ಕಳಿಗೆ ಮಬೀನಾ ಜನ್ಮ ನೀಡಿದ್ದಾರೆ. ಪ್ರತಿ ಮಗು 1100 ರಿಂದ 1600 ಗ್ರಾಂ ತೂಗುತ್ತಿದ್ದೆ. ಸದ್ಯ ಮಕ್ಕಳಿಗೆ ನಿಯೋ ಬ್ಲೆಸ್ ವಿಭಾಗದಲ್ಲಿ ವಿಶೇಷ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಎಲ್ಲ ಮಕ್ಕಳು ಸಹ ಆರೋಗ್ಯವಾಗಿದ್ದಾರೆಂದು ನಿಯೋ ಬ್ಲೆಸ್​ ವಿಭಾಗದ ಉಸ್ತುವಾರಿ ಡಾ. ಜಯಚಂದ್ರ ಅವರು ತಿಳಿಸಿದ್ದಾರೆ.(ಏಜೆನ್ಸೀಸ್​)
ಕರೊನಾ ಬಂದಿದ್ದು ಶಿವನ ಕೂದಲಿನಿಂದ- ಸ್ವಂತ ಮಕ್ಕಳನ್ನು ಕೊಂದು ಪೊಲೀಸರೆದುರು ಕುಣಿದಾಡಿದರು

ಮಗಳ ನೋಡಲು ಬಂದ ತಾಯಿಗೆ ಕಾದಿತ್ತು ಶಾಕ್​: ಮದ್ವೆಯಾದ ಕೆಲವೇ ದಿನಗಳಲ್ಲಿ ಅತ್ತೆ-ಸೊಸೆ ನಿಗೂಢ ಸಾವು!

ಪತಿಗೆ ಇಷ್ಟವಿಲ್ಲದಿದ್ದರೆ ತಂಗಿಯ ಮಗುವನ್ನು ನಾನೊಬ್ಬಳೇ ದತ್ತು ಪಡೆಯಬಹುದೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 + twenty =
Remember me
