ಲಖನೌ:ಪಾರ್ಕ್​ನಲ್ಲಿ ಆಟವಾಡುತ್ತಿದ್ದ ಬಾಲಕನ ಮೇಲೆ ಪಿಟ್​ಬುಲ್​ ನಾಯಿಯೊಂದು ದಾಳಿ ಮಾಡಿದ್ದು, ಬಾಲಕನ ಮುಖದ ಮೇಲೆ ಸುಮಾರು 200 ಗಾಯಗಳಾಗಿವೆ. ಈ ಘಟನೆ ಕಳೆದ ವಾರ ಘಾಜಿಯಾಬಾದ್​ನಲ್ಲಿ ನಡೆದಿದೆ.
ಮನೆಯ ಹತ್ತಿರದ ಪಾರ್ಕ್​ನಲ್ಲಿ ಆಟವಾಡುತ್ತಿದ್ದ ವೇಳೆ ನಾಯಿ ದಾಳಿ ಮಾಡಿದೆ. ಬಾಲಕನನ್ನು ಪುಷ್ಪ್​ ತ್ಯಾಗಿ ಎಂದು ಗುರುತಿಸಲಾಗಿದೆ. ಹುಡುಗಿಯೊಬ್ಬಳು ಪಿಟ್​ಬುಲ್​ ನಾಯಿಯೊಂದಿಗೆ ಪಾರ್ಕ್​ನಲ್ಲಿ ವಾಕಿಂಗ್​ ಮಾಡುವಾಗ ಅಲ್ಲಿಯೇ ಆಟವಾಡುತ್ತಿದ್ದ ಬಾಲಕನ ಮೇಲೆ ಪಿಟ್​ಬುಲ್​ ದಾಳಿ ಮಾಡಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಒಬ್ಬ ವ್ಯಕ್ತಿ ಬಾಲಕನನ್ನು ರಕ್ಷಿಸುತ್ತಿರುವುದು ವಿಡಿಯೋದಲ್ಲಿದೆ. ಅಷ್ಟರಲ್ಲಾಗಲೇ ಪುಷ್ಪ್ ಮುಖದ ಒಂದು ಭಾಗವನ್ನು ನಾಯಿ ಕಚ್ಚಿತ್ತು. ಯಾವುದೇ ಪರವಾನಗಿ ಅಥವಾ ನೋಂದಣಿ ಇಲ್ಲದೆ ಪ್ರಾಣಿಯನ್ನು ಸಾಕಿದ ನಾಯಿಯ ಮಾಲೀಕರಿಗೆ 5000 ರೂ ದಂಡ ವಿಧಿಸಲಾಗಿದೆ.
3/9/22: A 10-year-old boy playing in the Ghaziabad park was attacked by a dog of Pitbull breed on last saturday, The child necessitating more than 100 stitches on his face. The kid is not able to talk.CCTV footage surfaces.pic.twitter.com/QcZ0nYl3ZM
— Muktanshu  (@muktanshu)September 8, 2022

ಮಾಲಕಿಯನ್ನೇ ಕೊಂದಿದ್ದ ಪಿಟ್​ಬುಲ್​ಲಖನೌದ ಕೈಸರ್​ಬಾಘ್​ನಲ್ಲಿ ಸುಶೀಲಾ ತ್ರಿಪಾಠಿ ಎಂಬುವರು ತಮ್ಮ 25 ವರ್ಷದ ಮಗ ಅಮಿತ್​ ತ್ರಿಪಾಠಿ ಜೊತೆ ವಾಸವಿದ್ದರು. ಅಮಿತ್​, ಜಿಮ್​ ಟ್ರೈನರ್​ ಆಗಿ ಕೆಲಸ ಮಾಡುತ್ತಿದ್ದಾರೆ. ಜುಲೈ 12ರಂದು ಸಾಕು ನಾಯಿ ಪಿಟ್​ ಬುಲ್​ ಸುಶೀಲಾ ಅವರ ಮೇಲೆ ದಾಳಿ ಮಾಡಿ ಭೀಕರವಾಗಿ ಕೊಂದಿತ್ತು.
ದಸರಾ ಜಂಬೂಸವಾರಿ ಆನೆಗಳ ತೂಕ ಪರೀಕ್ಷೆ: ತೂಕದಲ್ಲಿ ಅರ್ಜುನನೇ ಮೊದಲಿಗ, ಭಾರ ಹೆಚ್ಚಿಸಿಕೊಂಡ ಭೀಮ

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ವ್ಯಂಗ್ಯ

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಕಾರ್ಯಕ್ರಮ: ಬಿಜೆಪಿ ಭ್ರಷ್ಟೋತ್ಸವ ಎಂದು ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen + twelve =
Remember me
