ಲಖನೌ:ಪಬ್​ಜಿ ಆಡುವುದನ್ನು ತಡೆದಿದ್ದಕ್ಕೆ ಆಕ್ರೋಶಗೊಂಡ 16 ವರ್ಷದ ಹುಡುಗ ಹೆತ್ತ ತಾಯಿಗೆ ಗುಂಡಿಟ್ಟು ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಉತ್ತರ ಪ್ರದೇಶದ ಲಖನೌದಲ್ಲಿ ನಡೆದಿದೆ.
ಮನೆಯಲ್ಲಿದ್ದ ತಂದೆ ಪಿಸ್ತೂಲ್​ ತೆಗೆದುಕೊಂಡು ತಾಯಿಗೆ ಗುಂಡು ಹಾರಿಸಿದ್ದಾನೆ. ಆರೋಪಿ ಹುಡುಗ ಪಬ್​ಜಿ ಗೇಮ್​ಗೆ ದಾಸನಾಗಿದ್ದ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಹೋದಾಗ ಹುಡುಗನ ತಾಯಿ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿದ್ದಳು. ಈ ವೇಳೆ ಆರೋಪಿಯ ವಿಚಾರಣೆ ನಡೆಸಿದಾಗ ಆತ ತನಿಖೆಯ ದಾರಿ ತಪ್ಪಿಸಲು ಯತ್ನಿಸಿದ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯನ್ನು ಸದ್ಯ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಪ್ರಕರಣ ದಾಖಲಿಸಲಾಗಿದ್ದು, ವಿವರವಾಗಿ ತನಿಖೆ ಮಾಡಲಾಗುವುದು ಎಂದು ಪೂರ್ವ ಲಖನೌದ ಎಡಿಸಿಪಿ ಖಾಸಿಮ್​ ಅಬಿದಿ ತಿಳಿಸಿದ್ದಾರೆ.(ಏಜೆನ್ಸೀಸ್​)
UP | A minor boy shot dead his mother after she stopped him from playing PUBG game. Preliminary probe revealed that he was addicted to the game and his mother used to stop him from playing, due to which he committed the incident with his father's pistol: ADCP, East Lucknow (07.6)pic.twitter.com/t1gA1nG5k4
— ANI UP/Uttarakhand (@ANINewsUP)June 7, 2022

ಸೊಂಟದಿಂದ ಕೆಳಭಾಗ ತುಂಡರಿಸಿದ ಸ್ಥಿತಿಯಲ್ಲಿ ಮಹಿಳೆಯರಿಬ್ಬರ ಅರ್ಧ ದೇಹಗಳು ಪತ್ತೆ! ಬೆಚ್ಚಿಬಿದ್ದ ಮಂಡ್ಯ ಜನ

ಮತ್ತೆ ರೆಪೋ ದರ ಏರಿಸಿದ RBI: ಬ್ಯಾಂಕ್​ ಸಾಲಗಾರರಿಗೆ ಇಎಂಐ ಮತ್ತಷ್ಟು ಹೊರೆ

3.5 ಕೋಟಿ ರೂ. ಸಂಬಳದ ಉದ್ಯೋಗಕ್ಕೆ ಗುಡ್​ ಬೈ ಹೇಳಿದ ಭೂಪ: ಕಾರಣ ಕೇಳಿದ್ರೆ ಶಾಕ್​ ಆಗೋದು ಖಂಡಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 14 =
Remember me
