ನವದೆಹಲಿ:ಚಲಿಸುತ್ತಿದ್ದ ಆಟೋ ರಿಕ್ಷಾ ಮೇಲೆ ಕಂಟೈನರ್​ ಬಿದ್ದು ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಐಟಿಒ ಬಳಿ ನಡೆದಿದೆ.
ಇಂದು (ಡಿ.18) ಬೆಳಗ್ಗೆ 6.30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಆಟೋ ಚಾಲಕ ಹಾಗೂ ಮೂವರು ಪ್ರಯಾಣಿಕರು ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್​ ಟ್ರಕ್​ ಚಾಲಕ ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ಘಟನೆಯಲ್ಲಿ ಮೃತಪಟ್ಟವರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಘಟನಾ ಸ್ಥಳಕ್ಕೆ ಸ್ಥಳೀಯರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಸರ್ಕಾರಿ ಕೆಲ್ಸಕ್ಕೆ ಸೇರಿದ ಎಂಟೇ ದಿನಕ್ಕೆ ಯುವತಿ ದುರ್ಮರಣ: ದಿನಗೂಲಿ ನೌಕರನ ಆಸೆಗೆ ಬಲಿಯಾಯ್ತು ಜೀವ

ಮುತ್ತಪ್ಪ ರೈ ಆಸ್ತಿ ಮಾರಾಟಕ್ಕೆ ಹೈಕೋರ್ಟ್ ತಡೆಯಾಜ್ಞೆ

ನಿಮ್ಮ ಟಾರ್ಗೆಟ್​ ನಾವೇ! ಸಮಂತಾ ಐಟಂ ಸಾಂಗ್​ಗೆ ಪುರುಷರ ವರ್ಷನ್​ ಮೂಲಕ ಯುವಕರ ತಿರುಗೇಟು

ಮದ್ವೆಯಾದ ಎರಡೇ ವರ್ಷದಲ್ಲಿ ಗಂಡ ನಾಪತ್ತೆ: ಮತ್ತೊಂದು ಮದ್ವೆಯಾದವಳಿಗೆ 12 ವರ್ಷದ ಬಳಿಕ ಶಾಕ್​!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five + thirteen =
Remember me
