ಮುಂಬೈ:ಮೊಬೈಲ್​ ಫೋನ್ಸ್​, ಕಂಪ್ಯೂಟರ್ಸ್​ ಮತ್ತು ಇತರೆ ಎಲೆಕ್ಟ್ರಾನಿಕ್ಸ್ ಪದಾರ್ಥಗಳನ್ನು ಸಾಗಿಸುತ್ತಿದ್ದ ಟ್ರಕ್​ ಒಂದು ಉರುಳಿಬಿದ್ದೊಡನೆ ಅಲ್ಲಿದ್ದ ಪದಾರ್ಥಗಳನ್ನು ಸ್ಥಳೀಯರು ಆಯ್ದುಕೊಂಡ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್​ನಲ್ಲಿರುವ ಸೊಲಾಪುರ್​-ಔರಂಗಾಬಾದ್​ ಹೆದ್ದಾರಿಯಲ್ಲಿ ನಡೆದಿದೆ.
ಸುಮಾರು 70 ಲಕ್ಷ ರೂ. ಮೌಲ್ಯದ ಪದಾರ್ಥಗಳನ್ನು ಟಕ್​ನಲ್ಲಿ ಸದ್ಯ ವಶಕ್ಕೆ ಪಡೆದುಕೊಳ್ಳಲಾಗಿದೆ. ಸ್ಥಳೀಯ ಜನರು ಪದಾರ್ಥಗಳನ್ನು ತೆಗೆದುಕೊಂಡು ಹೋಗಿದ್ದಾರೆಂಬ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಕಾರ್ಯಚರಣೆಗೆ ಪದಾರ್ಥಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕದ್ದ ಪದಾರ್ಥವನ್ನು ಮರಳಿ ಪಡೆಯಲು ವಿಶೇಷ ಪೊಲೀಸ್​ ತಂಡವನ್ನು ರಚಿಸಲಾಗಿತ್ತು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಮೋತಿಚಂದ್​ ರಾಥೋಡ್​ ತಿಳಿಸಿದರು. ಕೆಲವರು ಪೊಲೀಸರ ಮನವಿ ಮೇರೆಗೆ ವಾಪಸ್ಸು ತಂದುಕೊಟ್ಟಿದ್ದಾಗಿ ಹೇಳಿದ್ದಾರೆ. ಇಲ್ಲಿಯವರೆಗೆ ಕದ್ದ ಪದಾರ್ಥಗಳಲ್ಲಿ ಶೇ. 40 ರಷ್ಟುನ್ನು ಮರಳಿ ಪಡೆಯಲಾಗಿದೆ.(ಏಜೆನ್ಸೀಸ್​)
ನೀರು ಕುಡಿದ ಆಟಗಾರ- ಕೋಕಾಕೋಲಾ ಕಂಪೆನಿಗೆ 30 ಸಾವಿರ ಕೋಟಿ ರೂ ನಷ್ಟ! ಇದೇನು ವಿಚಿತ್ರ ಅಂತೀರಾ?

ತಹಸೀಲ್ದಾರ್​ ಕಾರಿನ ಮೇಲೆ ಹಾಡಹಗಲಲ್ಲೇ ದಾಳಿ ಮಾಡಿದ ಯುವಕ..!

ಆಸ್ಪತ್ರೆಯೊಳಗೆ ರೋಗಿ ನಾಪತ್ತೆಯಾದ ಪ್ರಕರಣ ಬೆನ್ನತ್ತಿ ಹೋದ ಪೊಲೀಸರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
