ಕೊಯಿಕ್ಕೋಡ್:ಮಾಡೆಲ್​ ಮತ್ತು ನಟಿಯೊಬ್ಬರ ಮೃತದೇಹವು ಅನುಮಾನಾಸ್ಪದ ರೀತಿಯಲ್ಲಿ ಕೇರಳದ ಕೊಯಿಕ್ಕೋಡ್​ನಲ್ಲಿ ಪತ್ತೆಯಾಗಿದೆ.
ಮೃತಳನ್ನು ಸಹನಾ (20) ಎಂದು ಗುರುತಿಸಲಾಗಿದೆ. ಈಕೆ ಕಾಸರಗೋಡಿನ ಛೆರುವಥೂರು ಮೂಲದ ನಿವಾಸಿ. ಕಳೆದ ರಾತ್ರಿ ಕೊಯಿಕ್ಕೋಡಿನ ಬಾಡಿಗೆ ಮನೆಯಲ್ಲಿ ಪತ್ತೆಯಾಗಿದೆ.

ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಸಹನಾ ಮೃತದೇಹ ಪತ್ತೆಯಾಗಿದೆ. ಸಂಬಂಧಿಕರು ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಆಕೆಯ ಗಂಡ ಸಾಜದ್​ರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಹನಾ ಒಂದೂವರೆ ವರ್ಷಗಳ ಹಿಂದೆ ಮದುವೆ ಆಗಿದ್ದರು. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಹಿಂದೊಮ್ಮೆ ಕೊಲೆ ಮಾಡುವುದಾಗಿ ಸಾಜದ್​ ಬೆದರಿಕೆ ಹಾಕಿದ್ದ ಎಂದು ಸಹನಾ ಕುಟುಂಬಸ್ಥರು ತಿಳಿಸಿದ್ದಾರೆ.(ಏಜೆನ್ಸೀಸ್​)

ಒಳಉಡುಪು ಕಾಣಿಸುವಂತಹ ಪಾರದರ್ಶಕ ಬಟ್ಟೆ ಧರಿಸಿ ಬಂದು ಮುಜುಗರಕ್ಕೀಡಾದ ಶ್ರುತಿ! ವಿಡಿಯೋ ವೈರಲ್​

Fact Check! ಆಂಧ್ರದ ಕರಾವಳಿಯಲ್ಲಿ ತೇಲಿಬಂದ ನಿಗೂಢ ಚಿನ್ನದ ರಥದ ಅಸಲಿ ವಿಚಾರ ಇಲ್ಲಿದೆ…

ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ಇಬ್ಬರು ವರರಿಂದ ಕೆಟ್ಟ ಬೇಡಿಕೆ: ಮಂಟಪದಿಂದ ಸೀದಾ ಠಾಣೆಗೆ ಹೋದ ಅಕ್ಕ-ತಂಗಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 5 =
Remember me
