ವಿಜಯವಾಡ:ಇಂಜಿನಿಯರಿಂಗ್​ ವಿದ್ಯಾರ್ಥಿನಿಯ ಮೇಲೆ ಸ್ವೀಟ್​ ಶಾಪ್​ ಮಾಲೀಕ ಅತ್ಯಾಚಾರ ಮಾಡಿರುವ ಘಟನೆ ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಪೊನ್ನೂರಿನಲ್ಲಿ ನಡೆದಿದೆ.
ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಸಂತ್ರಸ್ತೆಯ ಪಾಲಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿರಿ:ಇಬ್ಬರು ಪತ್ನಿಯರನ್ನು ಹೊಂದಿದ್ದ ಪುರುಷ ಮೃತಪಟ್ಟರೆ ಎರಡನೆಯ ಹೆಂಡತಿ, ಮಕ್ಕಳಿಗೆ ಆಸ್ತಿ ಸಿಗತ್ತಾ?
ಸಂತ್ರಸ್ತೆ ಗುಂಟೂರು ಜಿಲ್ಲೆಯಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್​ ಓದುತ್ತಿದ್ದಳು. ಕರೊನಾ ಲಾಕ್​ಡೌನ್​ ಹಿನ್ನೆಲೆಯಲ್ಲಿ ಕಾಲೇಜು ಮುಚ್ಚಿರುವುದುರಿಂದ ಪಾಲಕರಿಗೆ ಸಹಯಾವಾಗಲೆಂದು ತಿಂಗಳು 5000 ರೂ. ಸಂಬಳಕ್ಕಾಗಿ ಸ್ವೀಟ್​ ಶಾಪ್​ಗೆ ಕೆಲಸಕ್ಕೆ ಸೇರಿದ್ದಳು. ಆದರೆ, ಶಾಪ್​ ಓನರ್​ ಇದನ್ನೇ ದುರ್ಬಳಕೆ ಮಾಡಿಕೊಂಡು ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ್ದಾನೆ.
ಪ್ರಜ್ಞೆ ಬಂದ ಬಳಿಕ ಮನೆಗೆ ತೆರಳಿದ ಸಂತ್ರಸ್ತೆ ಮನೆಯವರಿಗೆ ನಡೆದ ಘಟನೆಯನ್ನು ತಿಳಿಸಿದ್ದಾಳೆ. ಇದರ ಬೆನ್ನಲ್ಲೇ ಕುಟುಂಬಸ್ಥುರು ಶಾಪ್​ ಓನರ್​ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.(ಏಜೆನ್ಸೀಸ್​)
ರಾಕೆಟ್​ ದಾಳಿಯಲ್ಲಿ ಮೃತಪಟ್ಟ ಕೇರಳದ ಸೌಮ್ಯ ಕುಟುಂಬಕ್ಕೆ ಕರೆ ಮಾಡಿ ಇಸ್ರೇಲ್​ ಅಧ್ಯಕ್ಷರು ಕೊಟ್ಟ ಮಾತಿದು..!

ಕರೊನಾ ಹಿನ್ನೆಲೆ ವಿಶೇಷ ಪ್ಯಾಕೇಜ್​ ಘೋಷಿಸಿದ ಸಿಎಂ ಯಡಿಯೂರಪ್ಪ! ಯಾರಿಗೆಲ್ಲ ಸಹಾಯಧನ? ಇಲ್ಲಿದೆ ಡಿಟೇಲ್ಸ್​

ಪುರುಷ ಮೃತಪಟ್ಟರೆ ಎರಡನೆಯ ಹೆಂಡತಿ, ಮಕ್ಕಳಿಗೆ ಆಸ್ತಿ ಸಿಗತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
