ಕೇಂದ್ರಪರ:ಮಹಿಳೆಯೊಬ್ಬರು ಎರಡು ತಲೆ, ಮೂರು ಕೈ ಮತ್ತು ಎರಡು ಕಾಲು ಇರುವ ಸಯಾಮಿ ಅವಳಿ ಮಕ್ಕಳಿಗೆ ಜನ್ಮ ನೀಡಿರುವ ವಿಚಿತ್ರ ಘಟನೆ ಒಡಿಶಾದ ಕೇಂದ್ರಪರದಲ್ಲಿ ನಡೆದಿದೆ.
ಸಯಾಮಿ ಅವಳಿ ಹೆಣ್ಣು ಮಕ್ಕಳಾಗಿದ್ದು, ಕೇಂದ್ರಪರ ಪಟ್ಟಣದ ಖಾಸಗಿ ನರ್ಸಿಂಗ್​ ಹೋಮ್​ ಒಂದರಲ್ಲಿ ಜನಿಸಿವೆ. ಹುಟ್ಟಿದ ಬೆನ್ನಲ್ಲೇ ಮಕ್ಕಳ ಆರೋಗ್ಯದ ಪರಿಸ್ಥಿತಿ ಹದಗೆಟ್ಟಿದ್ದರಿಂದ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿರಿ:ಮಾಡೆಲಿಂಗ್ ಶೋಗೆ ಖುಷಿ ರಾಯಭಾರಿ; ಎನ್​ಎನ್ ಪ್ರೊಡಕ್ಷನ್ಸ್​ಗೆ ಸಾಥ್
ಈ ಬಗ್ಗೆ ಮಾತನಾಡಿರುವ ಕೇಂದ್ರಪರ ಆಸ್ಪತ್ರೆಯ ಮಕ್ಕಳ ಸಲಹೆಗಾರ ಡಾ. ಡೆಬಸಿಶ್​ ಸಾಹು, ಸಯಾಮಿ ಅವಳಿಗಳು ಅಪರೂಪದ ಜನ್ಮಜಾತ ವೈಪರೀತ್ಯವಾಗಿದೆ ಮತ್ತು ಎದೆ ಮತ್ತು ಹೊಟ್ಟೆಯ ಭಾಗದಲ್ಲಿ ಒಂದನೊಂದು ಸೇರಿಕೊಂಡಿದ್ದು, ಸದ್ಯ ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ಮಕ್ಕಳ ಅಲ್ಟ್ರಾಸೌಂಡ್​ ಪರೀಕ್ಷೆಯ ಬಳಿಕ ಅಸಹಜತೆ ಹುಟ್ಟಿನ ವಿವರಗಳನ್ನು ತಿಳಿಯಲಾಗುವುದು ಎಂದು ವೈದ್ಯರು ಹೇಳಿದರು. ಸದ್ಯ ಮಕ್ಕಳ ಮೇಲೆ ನಿಗಾ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.(ಏಜೆನ್ಸೀಸ್​)
ಕರ್ನಾಟಕದ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಕಣ್ಣೇ ಅದಿರಿಂದಿ ಖ್ಯಾತಿಯ ಮಂಗ್ಲಿ..!

ಪ್ರಿಯ ಬೆಂಗಳೂರಿಗರೇ.. ಮನೆಯ ಹೆಂಗಸರ ಮಾತು ಕೇಳಿ: ಎಡಿಜಿಪಿ ಭಾಸ್ಕರ್ ರಾವ್

ಹಾಸನದಲ್ಲಿ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಜೆಡಿಎಸ್ ಬೆಂಬಲಿಗರಿಂದ ಕಲ್ಲು ತೂರಾಟ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − one =
Remember me
