ಮುಂಬೈ:ಬಿಲಿಯನೇರ್ ಉದ್ಯಮಿ, ಷೇರು ವ್ಯಾಪಾರಿ ಮತ್ತು ಹೂಡಿಕೆದಾರ ರಾಕೇಶ್​ ಜುಂಜುನ್​ವಾಲಾ (62) ಅವರು ಹೃದಯಾಘಾತದಿಂದ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ಬೆಳಗ್ಗೆ 6.45ರ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 1985ರಲ್ಲಿ ಕೇವಲ 5000 ರೂಪಾಯಿಗಳೊಂದಿಗೆ ರಾಕೇಶ್​ ಅವರು ಷೇರು ಮಾರುಕಟ್ಟೆಗೆ ಪ್ರವೇಶ ನೀಡಿದರು. ಸತತ ಪರಿಶ್ರಮದಿಂದ ಯಶಸ್ವಿ ಉದ್ಯಮಿ ಎನಿಸಿಕೊಂಡರು. ಇಂದು ಅವರ ಆಸ್ತಿ ಮೌಲ್ಯ ಸುಮಾರು 5.5 ಬಿಲಿಯನ್​ ಡಾಲರ್​ ಆಗಿದೆ. ಫೋರ್ಬ್ಸ್​ ಪಟ್ಟಿಯಲ್ಲೂ ರಾಕೇಶ್​ ಸ್ಥಾನ ಪಡೆದಿದ್ದರು.
ರಾಕೇಶ್ ಜುಂಜುನ್​ವಾಲಾ ಅವರು ಇತ್ತೀಚೆಗೆ ಆಗಸ್ಟ್ 7 ರಂದು ಹಾರಾಟ ನಡೆಸಿದ ಆಕಾಶ ಏರ್‌ನೊಂದಿಗೆ ವಾಯುಯಾನ ಉದ್ಯಮಕ್ಕೆ ಕಾಲಿಟ್ಟಿದ್ದರು.(ಏಜೆನ್ಸೀಸ್​)
Billionaire veteran investor and Akasa Air founder Rakesh Jhunjhunwala passes away at the age of 62 in Mumbaipic.twitter.com/36QcRfHXsa
— ANI (@ANI)August 14, 2022

ಮಲ್ಟಿಫ್ಲೆಕ್ಸ್​ಗಳಲ್ಲಿ ಪಾಪ್​ಕಾರ್ನ್​ ದುಬಾರಿ ಏಕೆ? PVR ಮುಖ್ಯಸ್ಥ ಅಜಯ್​ ಬಿಜ್ಲಿ ಕೊಟ್ಟ ಕಾರಣವಿದು…

ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ವಿರೋಧಿಸಿದ್ದಕ್ಕೆ ಬೆಂಗ್ಳೂರಲ್ಲಿ ಟಿಪ್ಪು ಫೋಟೋ ಹರಿದ ಪುನೀತ್​ ಕೆರೆಹಳ್ಳಿ ಟೀಂ

ನಿಮ್ಮ ಪ್ರಕಾರ ಸ್ವಾತಂತ್ರ್ಯ ಎಂದರೇನು? ರ‍್ಯಾಪಿಡ್ ಫೈರ್ ಪ್ರಶ್ನೆಗಳಿಗೆ ಉತ್ತರಿಸಿ ದೇಶದ ಬಗ್ಗೆ ಡಿಕೆಶಿ ಹೇಳಿದ್ದು ಹೀಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 17 =
Remember me
