ನವದೆಹಲಿ:ಬಾಂಬ್​ ಸ್ಫೋಟದಿಂದ ರೈಲು ಹಳಿ ಇಬ್ಭಾಗವಾಗಿ ಡೀಸೆಲ್​ ಚಾಲಿತ ರೈಲು ಇಂಜಿನ್​ ಹಳಿತಪ್ಪಿದ ಘಟನೆ ಜಾರ್ಖಂಡ್​ನ ಧನ್​ಬಾದ್​ ವಿಭಾಗದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬಾರ್ಕನಾ ನಡುವೆ ಬಾಂಬ್​ ಸ್ಫೋಟ ಸಂಭವಿಸಿ ರೈಲು ಹಳಿ ಇಬ್ಭಾಗವಾಗಿದೆ. ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಬಾಂಬ್​ ಸ್ಫೋಟಕ್ಕೆ ರೈಲು ಹಳಿ ಇಬ್ಭಾಗ ಆಗಿದ್ದರಿಂದ ಡೀಸೆಲ್​ ಚಾಲಿತ ಇಂಜಿನ್​ ಹಳಿತಪ್ಪಿದೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಒಂದು ಮೂಲಗಳ ಪ್ರಕಾರ ಈ ಕೃತ್ಯವನ್ನು ನಕ್ಸಲರು ಮಾಡಿದ್ದಾರೆಂದು ಹೇಳಲಾಗಿದೆ. ರೈಲು ಹಳಿಯು ನಕ್ಸಲ್​ ಪೀಡಿತ ಪ್ರದೇಶದಲ್ಲಿ ಬರುವುದರಿಂದ ಈ ಅನುಮಾನ ಮೂಡಿದೆ. ಸದ್ಯ ಘಟನಾ ಸ್ಥಳಕ್ಕೆ ಧಾವಿಸಿರುವ ರೈಲ್ವೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಹಳಿ ದುರಸ್ಥಿ ಕೆಲಸ ನಡೆಯುತ್ತಿದೆ.(ಏಜೆನ್ಸೀಸ್​)
ಚಂದ್ರಬಾಬು ನಾಯ್ಡು ಕಣ್ಣೀರು: ಬ್ಲೂ ಫಿಲ್ಮ್​ ಸಿಡಿ ನೆನಪಿಸಿ ಬೈ ಬೈ ಬಾಬು ಎಂದ ಶಾಸಕಿ ರೋಜಾ!

ಜಾಲತಾಣದಲ್ಲಿ ಶಾಸಕಿಯ ಅಶ್ಲೀಲ ವಿಡಿಯೋ ವೈರಲ್​: ಬೆದರಿಕೆ ಕರೆಗಳು ಬರುತ್ತಿವೆ ಎಂದ ನಾಯಕಿ

ಬಾಲಕಿ ಮೇಲೆ ಕಳ್ಳತನ ಆರೋಪ ಹೊರಿಸಿ, ಅಮಾನಿಸಿದ ಮಹಿಳಾ ಪೊಲೀಸ್​ಗೆ ಹೈಕೋರ್ಟ್​ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 8 =
Remember me
