ವಿಶಾಖಪಟ್ಟಣ:ನೀರಿನ ಹಳ್ಳ ದಾಟುವಾಗ ಆಕಸ್ಮಿಕವಾಗಿ ಅದರೊಳಗೆ ಬಿದ್ದು ನಾಲ್ವರು ಮಕ್ಕಳು ದುರಂತ ಸಾವಿಗೀಡಾಗಿರುವ ಘಟನೆ ವಿಶಾಖಪಟ್ಟಣ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ವಿ. ಮಡುಗುಲಾ ಮಂಡಲ್​ ಜಮ್ಮದೇವಿಪೇಟಾ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ ಮಕ್ಕಳನ್ನು ಜಾಹ್ನವಿ (11) ಝಾನ್ಸಿ (8), ಶರ್ಮಿಳಾ (7) ಮತ್ತು ಮಹೀಂದರ್​ (7) ಎಂದು ಗುರುತಿಸಲಾಗಿದೆ.
ಸೋಮವಾರ ಮಧ್ಯಾಹ್ನ ಪಾಲಕರು ಬಟ್ಟೆ ಹೊಗೆಯಲು ಹೋಗಿದ್ದರು. ಮಕ್ಕಳು ಸಹ ಜತೆಯಲ್ಲಿ ತೆರಳಿದ್ದರು. ಈ ವೇಳೆ ನೀರಿನ ಹಳ್ಳವನ್ನು ದಾಟುವಾಗ ಆಕಸ್ಮಿಕವಾಗಿ ಹಳ್ಳದ ಒಳಗೆ ಬಿದ್ದು ನೀರಿನಲ್ಲಿ ಮುಳುಗಿ ಮಕ್ಕಳು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ಏಜೆನ್ಸೀಸ್​)
ಮುಂದಿನ ಸಿಎಂ ಆಗೋರು ನಮ್ಮ ಸಮುದಾಯದ ನಾಯಕ; ಕೇಂದ್ರದಿಂದ ಪಕ್ಕಾ ಮಾಹಿತಿ ಬಂದಿದೆ ಅಂದ್ರು ಸ್ವಾಮೀಜಿ!

ಕುಂದ್ರಾರ ವಾಟ್ಸ್​ಆ್ಯಪ್​ನಲ್ಲಿ ಕಾಣಿಸಿಕೊಂಡ ನಟಿಯೀಗ ಸಂಕಷ್ಟದಲ್ಲಿ- ಅಯ್ಯೋ ಬಿಟ್​ಬಿಡಿ ಅಂತೀರೋ ಸೈನಿ

ಕಾಜೋಲ್ ಹಳೆ ಫೋಟೋಗೆ ಫಿದಾ ಆದ ಅಭಿಮಾನಿಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 13 =
Remember me
