ವಿಜಯವಾಡ:ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಪ್ರಾಣಿಯನ್ನು ಬಲಿ ಕೊಡುವ ಬದಲು ಮನುಷ್ಯನ ಕುತ್ತಿಗೆಯನ್ನು ಕುಯ್ದಿರುವ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ (ಜ.16) ನಡೆದಿದೆ. ಸಂಕ್ರಾಂತಿ ಸಂಭ್ರದಮ ನಡುವೆ ಈ ಘಟನೆ ನಡೆದಿದೆ.
ಚಲಪತಿ ಎಂಬಾತ ದೇವರಿಗೆ ಮೇಕೆಯನ್ನು ಬಲಿ ಕೊಡಲು ಮುಂದಾಗಿದ್ದ. ಆದರೆ, ತುಂಬಾ ಮದ್ಯ ಸೇವಿಸಿದ್ದರಿಂದ ಮೇಕೆಯನ್ನು ಹಿಡಿದುಕೊಂಡಿದ್ದ ಸುರೇಶ್​ ಎಂಬಾತನ ಕುತ್ತಿಗೆಯನ್ನು ಕುಯ್ದಿದ್ದಾನೆ.
ಸ್ಥಳೀಯ ಎಲ್ಲಮ್ಮ ದೇವಸ್ಥಾನದಲ್ಲಿ ಪ್ರಾಣಿ ಬಲಿಯನ್ನು ಆಯೋಜಿಸಲಾಗಿತ್ತು. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಸುರೇಶ್​ನನ್ನು ಮದನಪಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಆತ ಮೃತಪಟ್ಟಿರುವುದಾಗಿ ಘೋಷಿಸಲಾಯಿತು.
ಈ ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿ ಚಲಪತಿಯನ್ನು ಬಂಧಿಸಿದ್ದಾರೆ.(ಏಜೆನ್ಸೀಸ್​)
ಕ್ಯೂನಲ್ಲಿ ನಿಂತು ದಿನಕ್ಕೆ 16 ಸಾವಿರ ರೂ. ಸಂಪಾದನೆ: ಈತನ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರೋದು ಖಂಡಿತ!

ನಟ ಧನುಷ್​-ಐಶ್ವರ್ಯಾ ಡಿವೋರ್ಸ್​ಗೆ ಕಾರಣವೇನು? ಸ್ಟಾರ್​ ದಂಪತಿ ಕೊಟ್ಟ ಸ್ಪಷ್ಟನೆ ಹೀಗಿದೆ…

ಬುಕ್​ ಮಾಡಿದ್ದು ವಾಚ್​ ಆದ್ರೆ ಬಂದಿದ್ದು ಕಾಂಡೋಮ್​! ಮರುಕ್ಷಣದಲ್ಲೇ ಡೆಲಿವರಿ ಬಾಯ್​ಗೆ ಶಾಕ್​ ಕೊಟ್ಟ ಗ್ರಾಹಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eleven =
Remember me
