ವಿಶಾಖಪಟ್ಟಣ:ಚಲಿಸುತ್ತಿರುವಾಗ ಎಕ್ಸ್‌ಪ್ರೆಸ್ ರೈಲಿನ ಇಂಜಿನ್, ತನ್ನ ಬೋಗಿಯಿಂದ ಬೇರ್ಪಟ್ಟು, ಸುಮಾರು ಒಂದು ಕಿ.ಮೀ ಹೆಚ್ಚು ದೂರ ಹಾಗೇ ಕ್ರಮಿಸಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ.
ವಿಶಾಖಪಟ್ಟಣಂ-ನಿಜಾಮುದ್ದೀನ್ ಸಮತಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (12807) ಬುಧವಾರ ಬೆಳಗ್ಗೆ ಆಂಧ್ರಪ್ರದೇಶದ ಪಾರ್ವತಿಪುರಂ ಜಿಲ್ಲೆಯ ಸೀತಾನಗರಂ ಮಂಡಲದ ಗುಚಿಮಿ ಗ್ರಾಮದ ಮೂಲಕ ಚಲಿಸುತ್ತಿದ್ದಾಗ ಈ ಆತಂಕಕಾರಿ ಘಟನೆ ನಡೆದಿದೆ.
ಪ್ಯಾಸೆಂಜರ್​ ರೈಲು ಸುಮಾರು ಒಂದು ಕಿ.ಮೀ ಅಧಿಕ ದೂರ ಇಂಜಿನ್​ ಇಲ್ಲದೇ ಸಾಗಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ಮನೆ ಮಾಡಿತ್ತು. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಇಂಜಿನ್​ನಿಂದ ಬೇರ್ಪಟ್ಟ ಬೋಗಿಗಳನ್ನು ನಿಲ್ಲಿಸಿದ ನಂತರ ಮತ್ತೆ ಅದೇ ಇಂಜಿನ್​ ಜೋಡಿದಿ ರೈಲು ಪ್ರಯಾಣವನ್ನು ಪುನರಾರಂಭಿಸಿದರು.
ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ರೈಲ್ವೆ ಇಲಾಖೆ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಮಧ್ಯಪ್ರದೇಶದ ಶಿಕ್ಷಣ ಸಚಿವರ ಸೊಸೆ ನೇಣಿಗೆ ಶರಣು: ಸಾವಿನ ಸುತ್ತ ಅನುಮಾನದ ಹುತ್ತ

ಇಂದು ರೋಹಿತ್ V/s ಧೋನಿ; ಮುಂಬೈ ಇಂಡಿಯನ್ಸ್‌ಗೆ ಪ್ರತಿಷ್ಠೆ, ಸಿಎಸ್‌ಕೆಗೆ ಉಳಿವಿನ ಸವಾಲು

ಸ್ಟ್ರಾಂಗ್​ರೂಮ್​ನಲ್ಲೇ ಕೈಚಳಕ!; ಸಿಐಡಿ ಕಚೇರಿ ಆವರಣದ ಕೊಠಡಿಯಲ್ಲೇ ಪಿಎಸ್​ಐ ಗೋಲ್ಮಾಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
