ನವದೆಹಲಿ:ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಇಂದು (ಅ.13) ಸಂಜೆ 6.15ಕ್ಕೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್​)ಗೆ ದಾಖಲಾಗಿದ್ದಾರೆ.
ಕಾಂಗ್ರೆಸ್​ ಪಕ್ಷದ ಮೂಲಗಳ ಪ್ರಕಾರ ಕಳೆದ ಎರಡು ದಿನಗಳಿಂದ ಮನಮೋಹನ್​ ಸಿಂಗ್​ ಅವರು ಸಣ್ಣ ಜ್ವರದಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮನಮೋಹನ್​ ಸಿಂಗ್​ ಅವರನ್ನು ಏಮ್ಸ್​ನ ಕಾರ್ಡಿಯೋ-ನ್ಯೂರೋ ಟವರ್​ಗೆ ಕರೆದೊಯ್ಯಲಾಗಿದ್ದು, ಕೆಲವು ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿವೆ. ಕಳೆದ ಏಪ್ರಿಲ್​ನಲ್ಲಿ ಮನಮೋಹನ್​ ಸಿಂಗ್​ ಅವರು ಕೋವಿಡ್​ ಪಾಸಿಟಿವ್​ನಿಂದಾಗಿ ಏಮ್ಸ್​ಗೆ ದಾಖಲಾಗಿ ಗುಣಮುಖರಾಗಿ ವಾಪಾಸ್ಸಾಗಿದ್ದರು.(ಏಜೆನ್ಸೀಸ್​)
ಇನ್ಮುಂದೆ ಸಿನಿಮಾ ಪೈರಸಿ ಮಾಡುವವರಿಗೆ ಕಾದಿದೆ ಬಹು ದೊಡ್ಡ ಶಾಕ್​: ಟೆಲಿಗ್ರಾಂ ಮೇಲೆ ಖಾಕಿ ಕಣ್ಣು

ಅಬ್ಬರದ ಪ್ರಚಾರ ಮಾಡಿದ್ರೂ ಬಿಜೆಪಿ ಅಭ್ಯರ್ಥಿ ಪಡೆದಿದ್ದು ಒಂದೇ ಮತ:​ ಕುಟುಂಬದ ವೋಟು ಬೀಳದೆ ಹೀನಾಯ ಸೋಲು..!

ಮೂರನೇ ವಿಶ್ವಯುದ್ಧಕ್ಕೆ ಏಲಿಯನ್​ಗಳ ತಯಾರಿ! ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಯುಎಸ್​ ಮಾಜಿ ಸೇನಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
