ವಿಜಯವಾಡ:ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಉಪ್ಪಾಡ ಕರಾವಳಿಯಲ್ಲಿ ಸ್ಥಳೀಯ ಜನರ ಚಿನ್ನದ ಬೇಟೆ ಭಾರೀ ಜೋರಾಗಿ ಸಾಗಿದೆ. ಮೀನುಗಾರರು ಕೂಡ ತಮ್ಮ ದಿನನಿತ್ಯದ ಕಾಯಕವನ್ನು ಬದಿಗಿಟ್ಟು ಚಿನ್ನದ ಬೇಟೆಯಲ್ಲಿ ಮುಳುಗಿದ್ದಾರೆ.
ಬಾಲಕಿಯರು ಕೂಡ ಶಾಲೆಗೆ ಚಕ್ಕರ್​ ಹೊಡೆದು ಚಿನ್ನದ ಹುಡುಕಾಟದಲ್ಲಿ ತೊಡಗಿದ್ದಾರೆ. ಕೆಲವರು ಚಿನ್ನದ ಕಣಗಳನ್ನು ಪತ್ತೆಹಚ್ಚಿದ್ದರೆ, ಇನ್ನು ಕೆಲವರಿಗೆ ರಿಂಗ್ಸ್​ ಮತ್ತು ಚಿನ್ನದ ಹೊಳ್ಳೆಗಳು ಸಿಗುತ್ತಿವೆ, ಇದೇ ಕರಾವಳಿಯಲ್ಲಿ ಈ ಹಿಂದೆ ಬೆಳ್ಳಿಯ ನಾಣ್ಯಗಳು ಪತ್ತೆಯಾಗಿದ್ದವು.
ಈ ಬಾರಿ ಚಿನ್ನ ಕಾಣಿಸಿಕೊಂಡಿರುವುದರಿಂದ ಜನರ ದಂಡೇ ಕರಾವಳಿ ಪ್ರದೇಶದತ್ತ ಹರಿದು ಬರುತ್ತಿದೆ. ಇತಿಹಾಸದಲ್ಲಿ ರಾಜರ ಕೋಟೆಗಳು ಮತ್ತು ಅನೇಕ ದೇವಾಲಯಗಳು ಸಮುದ್ರದ ಗರ್ಭದಲ್ಲಿ ವಿಲೀನಗೊಂಡಿದ್ದು, ಇದಕ್ಕೆ ಸಂಬಂಧಿಸಿದ ವಸ್ತುಗಳು ಚಂಡಮಾರುತಗಳಿಗೆ ಸಿಲುಕಿ ಹೊರ ಜಗತ್ತಿಗೆ ತೇಲಿ ಬರುತ್ತಿವೆ ಎಂದು ಮೀನುಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್​)
15 ದಿನ ರಜೆ ಪಡೆದು ದೇವರ ಕೋಣೆಯಲ್ಲಿ ಬಚ್ಚಿಟ್ಟಕೊಂಡಿದ್ದ ಪೇದೆ​ ಆತ್ಮಹತ್ಯೆ! ಸಾವಿನ ಹಿಂದಿದೆ ಭಯಾನಕ ಕತೆ

ಕೃತಿ ಶೆಟ್ಟಿ ಹೇಳಿದ್ದೊಂದು ಮಾಡಿದ್ದೊಂದು! ಬೆಂಗಳೂರು ಬ್ಯೂಟಿಯ ಲಿಪ್​ಲಾಕ್​ ವಿಡಿಯೋ ವೈರಲ್​

ಪದ್ಮಶ್ರೀ ಪುರಸ್ಕೃತೆ ಮಂಜಮ್ಮ ಜೋಗತಿಗೆ ಗೌರವ ಸೂಚಿಸಲು ಹೋಗಿ ಎಡವಟ್ಟು: ತಪ್ಪನ್ನು ಸರಿಪಡಿಸಿಕೊಂಡ KSRTC!

ಮಾಡೆಲ್​ಗಳಿಬ್ಬರ ದುರಂತ ಸಾವು: ಪಾರ್ಟಿ ನಡೆದ ಹೋಟೆಲ್​ ಮಾಲೀಕನ ದುಷ್ಕೃತ್ಯ ಬಿಚ್ಚಿಟ್ಟ ಸಿಬ್ಬಂದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
