ಡೆಹ್ರಾಡೂನ್​:ಉತ್ತರಾಖಂಡದ ಆರೋಗ್ಯ ಸಚಿವ ಧಾನ್​ ಸಿಂಗ್​ ರಾವತ್​ ಅವರಿದ್ದ ಕಾರು ಮಂಗಳವಾರ ಸಂಜೆ ಅಪಘಾತಕ್ಕೀಡಾಗಿದೆ. ರಾವತ್​ ಅವರು ತಮ್ಮ ಸಿಬ್ಬಂದಿಯೊಂದಿಗೆ ತಲಿಸ್ಮಾನ್​ ಪಟ್ಟಣದಿಂದ ಡೆಹ್ರಾಡೂನ್​​ಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಫೋಟೋದಲ್ಲಿ ಸಚಿವರು ಕಾರು ಉರುಳಿಬಿದ್ದು ಪಕ್ಕದಲ್ಲಿ ಪಾರ್ಕ್​ ಮಾಡಿರುವ ಕಾರಿಗೆ ಗುದ್ದಿ ಒರಗಿಕೊಂಡು ನಿಂತಿರುವ ದೃಶ್ಯವನ್ನು ಕಾಣಬಹುದು.
ಘಟನೆಯಲ್ಲಿ ಸಚಿವರು ಸಣ್ಣಪುಟ್ಟ ಗಾಯಗಳಿಂದ ಬಚಾವ್​ ಆಗಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ಪ್ಯಾಬೊ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಸಚಿವರ ಕೆಲ ಸಿಬ್ಬಂದಿಗಳಿಗೂ ಅಲ್ಪ ಪ್ರಮಾಣ ಗಾಯಗಳಾಗಿದ್ದು, ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.(ಏಜೆನ್ಸೀಸ್​)
ಮತಾಂತರ ತಡೆ ಮಸೂದೆ ಕರಡು ಸಿದ್ಧ; ಶಾಲೆ, ಸರ್ಕಾರಿ ಸೇವಾ ದಾಖಲೆಯಲ್ಲೂ ಉಲ್ಲೇಖ ಕಡ್ಡಾಯ

ರೈತರಿಗೆ ಸಿಗುತ್ತಿಲ್ಲ ರಾಜ್ಯದ ಸಮ್ಮಾನ; 3000 ಕೋಟಿ ರೂಪಾಯಿ ಬಾಕಿ..

ಬಿಜೆಪಿಗೆ ಜಾರಕಿಹೊಳಿ ಶಾಕ್!; 13 ಜನ ಶಾಸಕರು, ಮೂವರು ಸಂಸದರಿದ್ದರೂ ಕಮಲಪಡೆಗೆ ದಕ್ಕದ ಜಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
