ಹೈದರಾಬಾದ್​: ಬೇರೆ ಹೆಂಗಸಿನ ಜತೆ ವಿವಾಹೇತರ ಸಂಬಂಧ ಹೊಂದಿದ್ದ ಪತಿಯನ್ನು ಪತ್ನಿ ರೆಡ್​ಹ್ಯಾಂಡ್​ ಆಗಿ ಹಿಡಿದ ಘಟನೆ ಹೈದರಾಬಾದ್​ನ ಜಗದ್ಗಿರಿಗುಟ್ಟದಲ್ಲಿ ನಡೆದಿದೆ.
ಜಗದ್ಗಿರಿಗುಟ್ಟದ ನಿವಾಸಿ ಅನಿಲ್​ ಎಂಬಾತ ಕುಟ್ಚ್​ಬುಲಪುರ್​ ಬ್ಯಾಂಕ್​ ಕಾಲನಿಯಲ್ಲಿರುವ ಮತ್ತೊಂದು ಮಹಿಳೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ. ಕಳೆದ ಕೆಲವು ದಿನಗಳಿಂದ ಗಂಡನ ನಡವಳಿಕೆಯಲ್ಲಿ ಉಂಟಾದ ವ್ಯತ್ಯಾಸದಿಂದ ಪತ್ನಿ ರಾಮೇಶ್ವರಿಗೆ ಅನುಮಾನ ಮೂಡಿತ್ತು. ಬಳಿಕ ಅನುಮಾನ ಬಗೆಹರಿಸಿಕೊಳ್ಳಲು ಪತ್ನಿ ಮುಂದಾದಳು.

ಪತಿಯನ್ನು ಹಿಂಬಾಲಿಸಿದ ರಾಮೇಶ್ವರಿ, ಬೇರೊಂದು ಮಹಿಳೆಯ ಜತೆ ಗಂಡ ಇರುವುದನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಹುತಾತ್ಮ ಸಾಯಿತೇಜ ಸಾಮಾನ್ಯ ಯೋಧರಲ್ಲ: ಮಾಜಿ ಸೇನಾಧಿಕಾರಿ ಹೇಳಿದ್ದನ್ನು ಕೇಳಿದ್ರೆ ಮೈನವಿರೇಳುತ್ತೆ

ಬೆತ್ತದಿಂದ ಥಳಿಸಿ ಮಹಿಳೆಯನ್ನ ಕೊಂದ ಪೂಜಾರಿ! ಚನ್ನರಾಯಪಟ್ಟಣದಲ್ಲಿ ನಡೆಯಿತು ಘೋರ ಕೃತ್ಯ

ಇವನೇನು ಮನುಷ್ಯಾನಾ ಇಲ್ಲಾ ಮೃಗಾನಾ? ಖ್ಯಾತ ನಿರ್ಮಾಪಕ ಬಾಮೈದನಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
