ಹೈದರಾಬಾದ್​:ಮಹಾಮಾರಿ ಕರೊನಾ ಎರಡನೇ ಅಲೆಯಲ್ಲಿ ಹೆಚ್ಚಾಗಿ ಯುವ ಸಮೂಹವೇ ಬಲಿಯಾಗುತ್ತಿದೆ. ಕಳೆದ ಬಾರಿಗಿಂತಲೂ ಈ ಬಾರಿ ಕರೊನಾ ತೀವ್ರತೆ ಹೆಚ್ಚಾಗಿದ್ದು ದಿನೇದಿನೆ ಪ್ರಕರಣಗಳ ಏರಿಕೆ ಜತೆಗೆ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದೆ.
ಕರೊನಾಗೆ ಹೈದರಾಬಾದ್​ನ ಗುಡಿ ಮಲ್ಕಾಪುರ್​ ಕ್ಷೇತ್ರದ ಬಿಜೆಪಿ ಕಾರ್ಪೊರೇಟರ್​ ದೇವ್​ ಕರುಣಾಕರ್ ಅವರ ಮಗಳು ಭವಾನಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಮದುವೆ ಆಗಿರುವ ಭವಾನಿ ಏಪ್ರಿಲ್​ 20ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಕರೊನಾಗೆ ಬಲಿಯಾಗಿದ್ದಾರೆ.
ಹೆರಿಗೆಗೆ ದಾಖಲಾಗಿದ್ದ ಆಸ್ಪತ್ರೆಯಲ್ಲೇ ಕರೊನಾ ಸೋಂಕು ಅಂಟಿದೆ ಎಂದು ಸಂಶಯ ವ್ಯಕ್ತವಾಗುತ್ತಿದೆ. ಸೋಂಕಿನ ತೀವ್ರತೆ ಹೆಚ್ಚಾಗಿ ಕಳೆದ 5 ದಿನಗಳಿಂದ ಭವಾನಿ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಮಗಳನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ. ಅತ್ತ ಏನು ಅರಿಯದ ಹಸುಗೂಸು ಹುಟ್ಟಿದ ಬೆನ್ನಲ್ಲೇ ತಾಯಿಯನ್ನು ಕಳೆದಿಕೊಂಡಿದೆ.(ಏಜೆನ್ಸೀಸ್​)
ಸೆಕ್ಸ್​ ಒಂದೇ ನನ್ನ ತಂಗಿ ನೋವಿಗೆ ಪರಿಹಾರ: ಆಕೆ ಜತೆ ಮಲಗು ಎಂದು ಯುವಕನ ಬೆನ್ನುಬಿದ್ದ ಗರ್ಲ್​ಫ್ರೆಂಡ್!​
ಈತನ ಮಾತಿನ ಮೋಡಿಗೆ ಎಲ್ಲವನ್ನೂ ಅರ್ಪಿಸಿದ್ದ 35 ಸುಂದರಿಯರು! 36ಕ್ಕೆ ಸ್ಕೆಚ್‌ ಹಾಕಿ ಸಿಕ್ಕಬಿದ್ದ ಭೂಪ
ಮತ್ತೊಮ್ಮೆ ಸಹಾಯ ಹಸ್ತ ಚಾಚಿದ ಕಿಚ್ಚ: ಬಿಗ್​ಬಾಸ್​ ಸ್ಪರ್ಧಿ ಸೋನು ಪಾಟೀಲ್​ ತಾಯಿಯ ಚಿಕಿತ್ಸೆಗೆ ನೆರವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seventeen =
Remember me
