ಹೈದರಾಬಾದ್​:ರಸ್ತೆ ತಿರುವಿನಲ್ಲಿ ವೇಗವಾಗಿ ಬಂದ ಪೊಲೀಸ್​ ವಾಹನ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಹಾರಿ ಹೋಗಿ ಬಿದ್ದ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಚಂದೂರ್​ ಮಂಡಲದ ಬೊಡಂಗಿಪಾರ್ಥಿ ಗ್ರಾಮದಲ್ಲಿ ನಡೆದಿದೆ.
ಅಪಘಾತದ ದೃಶ್ಯ ಸಿಸಿಟಿಯಲ್ಲಿ ದಾಖಲಾಗಿದೆ. ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ತಿರುವಿನಲ್ಲಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದು ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೈಕ್​ ಸವಾರನಿಗೆ ಗಂಭೀರ ಗಾಯವಾಗಿದ್ದು, ಅದೇ ಪೊಲೀಸ್​ ವಾಹನದಲ್ಲಿ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಪ್ರಾಣಕ್ಕೇನು ಅಪಾಯವಿಲ್ಲ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಪೊಲೀಸ್​ ವರಿಷ್ಠಾಧಿಕಾರಿ ರಾಮ ರಾಜೇಶ್ವರಿ ಮಾತನಾಡಿದ್ದು, ಘಟನೆಯ ಕುರಿತು ಪರಿಶೀಲನೆ ನಡೆಸಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.(ಏಜೆನ್ಸೀಸ್​)
(ವಿಡಿಯೋ ಕೃಪೆ: ನ್ಯೂಸ್​ ಮೀಟರ್​)
pic.twitter.com/EWw8ZN9UbQ
— NewsMeter (@NewsMeter_In)August 19, 2022

ಪ್ರಿಯಕರನನ್ನು ನಂಬಿ ಸರ್ವಸ್ವವನ್ನು ಅರ್ಪಿಸಿದ ಪ್ರೇಯಸಿ: ಗರ್ಭಪಾತ ಮಾಡಿಸಿಕೊಳ್ಳುವಾಗ ನಡೆಯಿತು ದುರಂತ

ಶಬರಿಮಲೆಗೆ ಭೇಟಿ ನೀಡಿ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

ಟ್ರಾಫಿಕ್​ ನಿಯಂತ್ರಿಸುತ್ತಿದ್ದ ಪೊಲೀಸರ ಮೇಲೆ ಏಕಾಏಕಿ ಕಲ್ಲು, ಇಟ್ಟಿಗೆಗಳಿಂದ ದಾಳಿ ಮಾಡಿದ ಯುವಕ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + eleven =
Remember me
