ಹೈದರಾಬಾದ್​:ಸಹೋದ್ಯೋಗಿಯೊಂದಿಗೆ ಸರಸ ಸಲ್ಲಾಪದಲ್ಲಿ ತೊಡಗಿ ಸಿಕ್ಕಿಬಿದ್ದಿದ್ದ ಹೈದರಾಬಾದ್​ನ ಜವಹರ್​ ನಗರ ಠಾಣೆಯ ಸಬ್​ ಇನ್ಸ್​ಪೆಕ್ಟರ್​ನನ್ನು ರಾಚಕೊಂಡ ಪೊಲೀಸ್​ ಆಯುಕ್ತ ಮಹೇಶ್​ ಭಾಗವತ್​ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಎಸ್​ಐ ಅನಿಲ್​ ತಮ್ಮದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ತುಂಬಾ ದಿನಗಳಿಂದ ಅನೈತಿಕ ಸಂಬಂಧ ಇಟ್ಟುಕೊಂಡಿದ್ದರು. ಈ ಸಂಬಂಧ ದೂರು ಸಹ ದಾಖಲಾಗಿತ್ತು.
ಇದರ ನಡುವೆ ತಿಮ್ಮೈಪಲ್ಲಿಯಲ್ಲಿರುವ ಸೈಲೆಂಟ್​ ವಾಲ್ಟ್​ ರೆಸಾರ್ಟ್​ನಲ್ಲಿ ಅನಿಲ್​ ಮತ್ತು ಮಹಿಳೆ ಇಬ್ಬರು ಸೇರಿರುವುದಾಗಿ ಕೀಸರ ಠಾಣೆಗೆ ಪೊಲೀಸರಿಗೆ ಮಾಹಿತಿ ಬಂದಿತ್ತು.
ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದಾಗ ಎಸ್​ಐ ಅನಿಲ್​ ಮತ್ತು ಮಹಿಳೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರು. ಇಬ್ಬರನ್ನು ವಶಕ್ಕೆ ಪಡೆದಿದ್ದು, ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದರಿಂದ ಅನಿಲ್​ರನ್ನು ಪೊಲೀಸ್​ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.(ಏಜೆನ್ಸೀಸ್​)
ಅಧಿಕಾರಿ ಸೋದರರ ಮೇಲೆ ಪರಿಹಾರ ಸಾಮಗ್ರಿ ಕಳವು ಆರೋಪ

ಚಿರು ಮರೆಯಾಗಿ ನಾಳೆಗೆ ಒಂದು ವರ್ಷ: ಹೃದಯದ ಚಿರಂಜೀವಿಗೆ ಸರ್ಜಾ ಕುಟುಂಬದ ಭಾವುಕ ನುಡಿ

ಬಾಕಿ 300 ರೂಪಾಯಿ ಪಡೆಯಲು ಹೋಗಿ 1.90 ಲಕ್ಷ ರೂ. ಕಳೆದುಕೊಂಡ ಯುವತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
