ಮೆಹಬೂಬ್​ನಗರ:ಮದುವೆ ಮಾಡಲು ವರನ ಹುಡುಕಾಟದಲ್ಲಿರುವ ಸಂದರ್ಭದಲ್ಲಿ ಪಾಲಕರು ತನಗಿಷ್ಟವಿಲ್ಲದ ಮದುವೆ ಮಾಡಿಬಿಡುತ್ತಾರೆಂಬ ಬೇಸರದಿಂದ ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಘಟನೆ ತೆಲಂಗಾಣದ ಮೆಹಬೂಬ್​ನಗರದಲ್ಲಿ ನಡೆದಿದೆ.
ಸುನಿತಾ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಮೆಹಬೂಬ್​ನಗರ ಜಿಲ್ಲೆಯ ಚಿನ್ನಚಿಂತಕುಂಟ ವಲಯದ ಮದ್ದೂರ್​ ಗ್ರಾಮದ ನಿವಾಸಿ. ಸುನಿತಾಗೆ ಮದುವೆ ಮಾಡಲು ಆಕೆಯ ಪಾಲಕರು ವರನ ಹುಡುಕಾಟದಲ್ಲಿ ಇದ್ದರು. ಇನ್ನು ಕೆಲವೇ ದಿನಗಳಲ್ಲಿ ಮದುವೆ ಬಿಡುತ್ತಾರೆಂಬ ಭಯದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷ ಸೇವಿಸಿದ್ದನ್ನು ಮನಗಂಡು ಪಾಲಕರು ತಕ್ಷಣ ಸುನಿತಾಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಕೋಮಾಗೆ ಜಾರಿದ್ದ ಸುನಿತಾ ಆಸ್ಪತ್ರೆಗೆ ದಾಖಲಿಸಿದ ದಿನವೇ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾಳೆ.
ಈ ಸಂಬಂಧ ಶುಕ್ರವಾರ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.(ಏಜೆನ್ಸೀಸ್​)
ಕೊಲೆ ಪ್ರಕರಣದಲ್ಲಿ ಪೊಲೀಸ್ ಬಲೆಗೆ ಬಿದ್ದ ಎರಡು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್

ಯುವಕನ ಮೊಬೈಲ್​ ಒಡೆದು ಕಪಾಳಕ್ಕೆ ಬಾರಿಸಿದ ಜಿಲ್ಲಾಧಿಕಾರಿ: ಜನರ ಆಕ್ರೋಶಕ್ಕೆ ಡಿಸಿ ಉತ್ತರ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − three =
Remember me
