ಮದನಪಲ್ಲಿ:ಪ್ರೀತಿಸಿ ಮದುವೆಯಾದ ಪ್ರೇಮಿಗಳಿಬ್ಬರು ಮನೆಯವರಿಂದ ಬೆದರಿಕೆ ಇದೆ ಎಂದು ಆರೋಪಿಸಿ, ರಕ್ಷಣೆ ಕೋರಿ ಪೊಲೀಸ್​ ಠಾಣೆಯ ಮೆಟ್ಟಿಲೇರಿರುವ ಘಟನೆ ಆಂಧ್ರ ಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ.
ಮದನಪಲ್ಲಿ ಪಟ್ಟಣದ ಕಿರಣ್​ (23) ಮತ್ತು ಮದನಪಲ್ಲಿ ಗ್ರಾಮೀಣ ಭಾಗದ ಕುಸುಮಾ (22) ಇಬ್ಬರು ಸುಮಾರು 5 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿ ಎರಡು ಕುಟುಂಬಗಳಿಗೆ ತಿಳಿದಿತ್ತು. ಆದರೆ, ಮದುವೆಗೆ ಒಪ್ಪಿಗೆ ನೀಡಿರಲಿಲ್ಲ. ಆದರೂ, ಸೋಮವಾರ ಮನೆ ಬಿಟ್ಟು ಹೋದ ಪ್ರೇಮಿಗಳು ಮದುವೆ ಆಗಿದ್ದಾರೆ.
ಪಾಲಕರ ವಿರೋಧದ ನಡುವೆಯೂ ಇಬ್ಬರು ಮದುವೆ ಆಗಿದ್ದು, ಇದೀಗ ತಮಗೆ ಮನೆಯವರಿಗೆ ಬೆದರಿಕೆ ಇದೆ ಎಂದು ನವದಂಪತಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಯ ಮೊರೆ ಹೋಗಿದ್ದಾರೆ. ಆದರೆ, ಎಸ್​ಪಿ ಕಚೇರಿಯ ಸಿಬ್ಬಂದಿ ಡಿಎಸ್​ಪಿ ಕಚೇರಿಗೆ ಹೋಗುವಂತೆ ಸಲಹೆ ನೀಡಿದ್ದಾರೆಂದು ಪ್ರೇಮಿಗಳು ಹೇಳಿಕೊಂಡಿದ್ದಾರೆ.(ಏಜೆನ್ಸೀಸ್​)
ಆನೇಕಲ್​ನಲ್ಲಿ ಮಹಿಳೆಯ ಭೀಕರ ಹತ್ಯೆ! ಇಡೀ ದಿನ ಕಾದು ಆಕೆಯನ್ನ ಹೆದ್ದಾರಿಯಲ್ಲೇ ಕೊಂದ ಪ್ರಿಯಕರ

ನಿನ್ನೆ ರಾತ್ರಿ ಎಂಜಿ ರೋಡಿನಲ್ಲಿ ಬಾಯ್​ಫ್ರೆಂಡ್​ ಜತೆಗೂಡಿ ನಟಿ ದಿವ್ಯಾ ಸುರೇಶ್​ ಹೈಡ್ರಾಮ: ಪೊಲೀಸರಿಗೆ ಅವಾಜ್​

ಡಿವೋರ್ಸ್​ ಆದ ಬಹುದಿನಗಳ ನಂತರ ಒಟ್ಟಿಗೆ ಕಾಣಿಸಿಕೊಂಡ ಸಮಂತಾ-ನಾಗಚೈತನ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − twelve =
Remember me
