ನವದೆಹಲಿ:ದಕ್ಷಿಣ ಭಾರತದ ಖ್ಯಾತ ನಟ ಆರ್​.ಮಾಧವನ್​ ಅವರನ್ನು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ(FTII) ಅಧ್ಯಕ್ಷರಾಗಿ, ಆಡಳಿತ ಮಂಡಳಿ ಚೇರ್​ಮನ್​ ಆಗಿ ನಾಮನಿರ್ದೇಶನಗೊಂಡಿದ್ದಾರೆ.
ಈ ಕುರಿತು ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಅವರು ಟ್ವೀಟ್​ ಮಾಡಿ ತಿಳಿಸಿದ್ದಾರೆ. ಇತ್ತೀಚಿಗೆ ಮಾಧವನ್​ ನಟನೆಯ ರಾಕೆಟ್ರಿ: ದಿ ನಂಬಿ ಎಫೆಕ್ಸ್​ ಚಿತ್ರಕ್ಕೆ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿತ್ತು.
FTIIನ ನೂತನ ಅಧ್ಯಕ್ಷ ಹಾಗೂ ಚೇರ್​ಮನ್​ ಆಗಿ ನಾಮನಿರ್ದೇಶನಗೊಂಡ ಮಾಧವನ್​ ಅವರಿಗೆ ಅಭಿನಂದನೆಗಳು. ನಿಮ್ಮ ಅನುಭವವು ಈ ಸಂಸ್ಥೆಯನ್ನು ಇನ್ನಷ್ಟು ಉತೃಕಷ್ಟಗೊಳಿಸಿ ಧನಾತ್ಮಕ ಬದಲಾವಣೆಗಳೊಂದಿಗೆ ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೀರಾ ಎಂದು ನಮಗೆ ಖಾತ್ರಿಯಿದೆ. ನಿಮಗೆ ಶುಭಾಶಯಗಳು ಎಂದು ಸಚಿವ ಅನುರಾಗ್​ ಠಾಕೂರ್​ ಟ್ವೀಟ್​ ಮಾಡಿದ್ದಾರೆ.
Thank you so very much for the honor and kind wishes@ianuragthakurJi. I will do my very best to live up to all the expectations. 🙏🙏https://t.co/OHCKDS9cqt
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 8 =
Remember me
