ಬೆಳಗಾವಿ:ಮಹಾಮಾರಿ ಕರೊನಾ ವೈರಸ್​ ಸೋಂಕಿಗೆ ಅಣ್ಣ ಮೃತಪಟ್ಟ ಬಳಿಕ ವಿಧವೆಯಾಗಿದ್ದ ಆತನ ಹೆಂಡತಿಯನ್ನು ಮದುವೆಯಾಗುವ ಮೂಲಕ ಆಕೆಯ ಬದುಕಿಗೆ ತಮ್ಮ ಆಸರೆಯಾಗಿದ್ದಾನೆ.
ಈ ವಿನೂತನ ಮದುವೆಗೆ ಮಹಾರಾಷ್ಟ್ರದ ಅಕೋಲೆ ತಾಲೂಕಿನ ಧೋಕ್ರಿಯ ಸಾಕ್ಷಿಯಾಗಿದೆ. ಕಳೆದ ವರ್ಷ ಆಗಸ್ಟ್​ನಲ್ಲಿ 31 ವರ್ಷದ ನೀಲೇಶ್​ ಸೇಠ್​ ಬಲಿಯಾಗಿದ್ದ. ಗಂಡನನ್ನು ಕಳೆದುಕೊಂಡು 23 ವರ್ಷದ ಪೂನಂ ಹಾಗೂ ಆಕೆಯ 19 ತಿಂಗಳ ಮಗು ಆಸರೆಯಿಲ್ಲದಂತಾಗಿದ್ದರು.
ಇದೀಗ ಗ್ರಾಮಸ್ಥರ ಸಮ್ಮುಖದಲ್ಲಿ ನೀಲೇಶ್​ ಸಹೋದರ ಸಮಾಧಾನ್​ ಪೂನಂ ಕೈ ಹಿಡಿಯುವ ಮೂಲಕ ಅವರ ಬದುಕಿಗೆ ಆಸೆಯಾಗಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲಿ ಪರಸ್ಪರ ಒಪ್ಪಿಗೆಯಿಂದಲೇ ಇಬ್ಬರು ಸಪ್ತಪದಿ ತುಳಿದಿದ್ದಾರೆ.
ಗುರು ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟ ಪೂನಂ‌ ಹಾಗೂ ಸಮಾಧಾನ್​ಗೆ ಗ್ರಾಮಸ್ಥರು ಶುಭ ಹಾರೈಸಿದ್ದಾರೆ. ಅಲ್ಲದೆ, ಸಮಾಧಾನ್​ ನಡೆಗೆ ಸಾಕಷ್ಟು ಮೆಚ್ಚುಗೆಗಳು ಕೂಡ ವ್ಯಕ್ತವಾಗುತ್ತಿದೆ.(ದಿಗ್ವಿಜಯ ನ್ಯೂಸ್​)
The Truth ಸಿನಿಮಾ ಮಾದರಿಯಲ್ಲೇ ತನಿಖಾಧಿಕಾರಿ ಹತ್ಯೆಗೆ ಯತ್ನ: ನಟ ದಿಲೀಪ್ ಭಯಾನಕ ಸಂಚು ಬಯಲು​

ಬೆಂಗ್ಳೂರಿಗರೇ ಎಚ್ಚರ ಮಾಜಿ ಸಿಎಂ ಪತ್ನಿಯ ಟ್ರಾಫಿಕ್​​ ಜಾಮ್​ ಹೇಳಿಕೆ ನಿಮ್ಮ ಮದ್ವೆಗೆ ಮಾರಕ: ಹರಿದಾಡ್ತಿದೆ ಮೀಮ್ಸ್​!

ಮೈ ಕಾಣಿಸುವಂತೆ ಅರ್ಧಂಬರ್ಧ ಬಟ್ಟೆ ಯಾಕೆ​ ಹಾಕ್ತೀಯಾ?: ನೆಟ್ಟಿಗನ ಕಾಮೆಂಟ್​ಗೆ ನಿವೇದಿತಾ ಗರಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
