ಕೊಯಿಕ್ಕೋಡ್​:ಕಾಡು ಹಂದಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೇರಳದ ಥೊಂಡಾಯಾಡ್​ ಬೈಪಾಸ್​ನಲ್ಲಿ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಸಿದ್ದಿಖ್​ (33) ಎಂದು ಗುರುತಿಸಲಾಗಿದೆ. ಈ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಬೈಕ್​ನಲ್ಲಿ ಹೋಗುವಾಗ ದಿಢೀರನೇ ಎದುರಾದ ಕಾಡು ಹಂದಿ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಯಿತು.
ಇತ್ತ ಡಿಕ್ಕಿಯ ರಭಸಕ್ಕೆ ಬೈಕ್​ನಿಂದ ಕೆಳಗೆ ಬಿದ್ದ ಸಿದ್ದಿಖ್​ ತಲೆಗೆ ಭಾರೀ ಪೆಟ್ಟಾಗಿತ್ತು. ತಕ್ಷಣ ಆತನನ್ನು ಸರ್ಕಾರಿ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಥೊಂಡಾಯಾಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್​)
ಕಣ್ಣೀರಿನ ಶಾಪ ತಟ್ಟದೇ ಬಿಡುತ್ತಾ? ಹೆತ್ತ ತಾಯಿ ಮೇಲೆ ಹಲ್ಲೆ ಮಾಡಿದ ಯೋಧನಿಗೆ ಎದುರಾಯ್ತು ಕಂಟಕ

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟ ತುಮಕೂರು ಎಸ್​​ಪಿ! ಠಾಣೆ ಮುಂದೆ ಕಾರು ಬರ್ತಿದ್ದಂತೆ ಪಿಎಸ್​ಐ ಗಢಗಢ

ಚಂದನ್​ ಶೆಟ್ಟಿ ಮರ್ಯಾದೆಯಾದ್ರೂ ಉಳಿಸು… ಪ್ರ್ಯಾಂಕ್​​ ವಿಡಿಯೋ ಹರಿಬಿಟ್ಟ ನಿವೇದಿತಾಗೆ ನೆಟ್ಟಿಗರ ಪಾಠ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
