ಮುಂಬೈ:ಆನ್​ಲೈನ್​ ಶಾಪಿಂಗ್​ ಅಮೇಜಾನ್​.ಕಮ್​ನಲ್ಲಿ ಕೊಲ್ಗೇಟ್​ ಮೌಥ್​​ವಾಶ್ ಆರ್ಡರ್​ ಮಾಡಿದ್ದ ಮುಂಬೈ ನಿವಾಸಿ, ಡೆಲಿವರಿ ಬಾಯ್​ ತಂದುಕೊಂಡ ಆರ್ಡರ್​ ಪ್ಯಾಕೇಜ್​ ತೆರೆದಾಗ ಅಚ್ಚರಿಯೇ ಕಾದಿತ್ತು. ಅದೇನೆಂದು ತಿಳಿಯಲು ಮುಂದೆ ಓದಿ… ​
ಲೋಕೇಶ್​ ದಗಾ ಅವರು ತಾವು ಮೌಥ್​ವಾಶ್​ ಬುಕ್​ ಮಾಡಿದ್ದಾಗಿ ಅದಕ್ಕೆ ಸಂಬಂಧಿಸಿ ಫೋಟೋವನ್ನು ತಮ್ಮ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಆದರೆ, ನನ್ನ ಆರ್ಡರ್​ ಬದಲಾವಣೆ ಆಗಿರುವುದಾಗಿ ಸೆಕ್ಯುರಿಟಿ ಗಾರ್ಡ್​ ತಿಳಿಸಿದರು. ಪ್ಯಾಕೇಜ್​ ಚಿಕ್ಕದಾಗಿದ್ದರಿಂದ ನನಗೂ ಆಶ್ಚರ್ಯವಾಯಿತು. ತೆಗೆದು ನೋಡಿದಾಗ ಮೌಥ್​ವಾಶ್​ ಬದಲು ರೆಡ್​ಮಿ ನೋಟ್​ 10 ಫೋನ್​ ಇರುವುದು ಗೊತ್ತಾಯಿತು ಎಂದಿದ್ದಾರೆ.
ತಾನು ಮೌಥ್​ವಾಶ್ ಬುಕ್​ ಮಾಡಿದ್ದರಿಂದ ಬದಲಾವಣೆ ಆಗಿರುವ ಆರ್ಡರ್​ ಅನ್ನು ಮರುಬದಲಾವಣೆ ಮಾಡಲು ದಗಾ ಯತ್ನಿಸಿದ್ದಾರೆ. ಆದರೆ, ರಿಟರ್ನ್​ ಆ್ಯಪ್​ ಮೂಲಕ​ ಸಾಧ್ಯವಾಗಲಿಲ್ಲ ಎಂದಿದ್ದಾರೆ.
ಅಂದಹಾಗೆ ಫೋನ್​ ಬುಕ್​ ಮಾಡಿದ್ದು ಹೈದರಾಬಾದ್​ ಮೂಲಕ ವ್ಯಕ್ತಿ. ಆದರೆ, ಆತನಿಗೆ ಮೌಥ್​ವಾಶ್​ ಡೆಲಿವರಿ ಆಗಿದೆ. ಆದರೆ, ಮೌಥ್​ವಾಶ್​ ಬುಕ್​ ಮಾಡಿದ್ದ ದಗಾ ಅವರಿಗೆ ರೆಡ್​ಮಿ ನೋಟ್​ 10 ಫೋನ್​ ಬಂದಿದೆ. ಇದೀಗ ಏನು ಮಾಡುವುದು? ಹೇಗೆ ಬದಲಾವಣೆ ಮಾಡುವುದು ಎಂದು ತಿಳಿಯದೇ ಮರಳಿಸುವ ಪ್ರಯತ್ನ ಮಾಡುತ್ತಿದ್ದಾರೆ.(ಏಜೆನ್ಸೀಸ್​)

19 ಮಹಿಳೆಯರ ಮೇಲೆ ಕಾಮುಕನ ಅಟ್ಟಹಾಸ: ರೇಪ್​ ಬಗ್ಗೆ ಆರೋಪಿ ಕೊಟ್ಟ ಹೇಳಿಕೆ ಕೇಳಿ ಪೊಲೀಸರೇ ಶಾಕ್​!

ಬ್ಲ್ಯಾಕ್ ಫಂಗಸ್ ಚಿಕಿತ್ಸೆ ದುಬಾರಿ!; ರೋಗಕ್ಕೆ ತುತ್ತಾದರೆ 3 ತಾಸು ಶಸ್ತ್ರಚಿಕಿತ್ಸೆ, 2 ಲಕ್ಷ ರೂಪಾಯಿ ಖರ್ಚು!

https://www.vijayavani.net/children-are-the-target-in-third-wave/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 2 =
Remember me