ಕೊಲ್ಲಂ:ಡ್ರೈವಿಂಗ್​ ಟೆಸ್ಟ್​ ವೇಳೆ ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಮೋಟಾರು ವೆಹಿಕಲ್​ ಇನ್ಸ್​ಪೆಕ್ಟರ್​ ಒಬ್ಬರನ್ನು ಕೇರಳ ಪೊಲೀಸರು ಬಂಧಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.
ಬಂಧಿತ ಅಧಿಕಾರಿಯನ್ನು ಎ. ಎಸ್​. ವಿನೋದ್​ ಎಂದು ಗುರುತಿಸಲಾಗಿದೆ. ಕುಂದಾರಾ ಮೂಲದ ವಿನೋದ್​, ಪಠಾಣಪುರಂನ ಆರ್​ಟಿಒ ಕಚೇರಿಯ ಕೆಲಸ ನಿರ್ವಹಿಸುತ್ತಿದ್ದರು. ಕೇರಳ ಹೈಕೋರ್ಟ್​ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬಳಿಕ ಒಂದು ವಾರಗಳ ಕಾಲ ತಲೆಮರೆಸಿಕೊಂಡಿದ್ದ ವಿನೋದ್​, ಇದೀಗ ಪುನಲೂರ್​ ಡಿವೈಎಸ್​ಪಿ ಮುಂದೆ ಶರಣಾಗಿದ್ದಾರೆ.
ಈ ಘಟನೆ ಜುಲೈ 19ರಂದು ನಡೆಯಿತು. ಡ್ರೈವಿಂಗ್​​ ಟೆಸ್ಟ್​ ಸಮಯದಲ್ಲಿ ನಿರ್ಜನ ಪ್ರದೇಶದಲ್ಲಿ ಕಾರಿನ ಒಳಗಡೆಯೇ ಮಹಿಳೆಯ ಮೇಲೆ ವಿನೋದ್​ ಅನುಚಿತವಾಗಿ ವರ್ತಿಸಿದ್ದರು. ಘಟನೆ ಸಂಬಂಧ ಪಠಾಣಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆ ಬೆನ್ನಲ್ಲೇ ವಿನೋದ್​ರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.(ಏಜೆನ್ಸೀಸ್​)
ಯಾರಾಗಲಿದ್ದಾರೆ ಬಿಗ್​ಬಾಸ್​ ಒಟಿಟಿ ಸೀಸನ್​ ವಿನ್ನರ್? ನೆಟ್ಟಿಗರ ಈ ಊಹೆ ನಿಜವಾಗುತ್ತಾ?

ಜನಾಕ್ರೋಶಕ್ಕೆ ಹೆದರಿ ದೇಶ ಬಿಟ್ಟು ಪರಾರಿಯಾಗಿದ್ದ ಲಂಕಾದ ಮಾಜಿ ಅಧ್ಯಕ್ಷ ತವರಿಗೆ ವಾಪಸ್​!

ಕೆಜಿಎಫ್​ನಿಂದ ಪ್ರೇರಿತಗೊಂಡು ನಾಲ್ವರನ್ನ ಕೊಂದ ಯುವಕ! ನೆಕ್ಸ್ಟ್​ ಟಾರ್ಗೆಟ್​ ಪೊಲೀಸರನ್ನ ಕೊಲ್ಲುವುದೇ ಆಗಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
