ಚಂಗರಂಕುಲಂ:ಓಣಂ ಹಬ್ಬದ ರಜಾ ದಿನ ಹಿನ್ನೆಲೆಯಲ್ಲಿ ತವರಿಗೆ ಬಂದಿದ್ದ ಅಮ್ಮ-ಮಗಳು ಸ್ನಾನಕ್ಕೆಂದು ಹೋಗಿ ಕರೆ ದಂಡೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.
ಮೃತರನ್ನು ಶೈನಿ (40) ಮತ್ತು ಆಕೆಯ ಮಗಳು ಆಶ್ಚರ್ಯ (13) ಎಂದು ಗುರುತಿಸಲಾಗಿದೆ. ಈ ಘಟನೆ ಶನಿವಾರ ಬೆಳಗ್ಗೆ ಪಡಿಂಜಟ್ಟುಮುರಿಯ ಪಲ್ಲಿಕ್ಕಾರೈನ್​ನಲ್ಲಿ ನಡೆದಿದೆ.
ಇಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಸ್ಥಳೀಯರು ಕೂಡಲೇ ಅವರನ್ನು ದಡಕ್ಕೆ ಎಳೆದು ಚಂಗರಂಕುಲಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ದದ್ದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಸಾವಿನ ಸುದ್ದಿ ಕೇಳಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ಏಜೆನ್ಸೀಸ್​)
ಮಿಸ್ ಯೂ ಅಪ್ಪು ಸರ್; ಪುನೀತ್ ವ್ಯಕ್ತಿತ್ವ ಸ್ಫೂರ್ತಿ ಎಂದ ತಮಿಳು ನಟ ವಿಶಾಲ್

ಅಂತರಿಕ್ಷ ಪ್ರವಾಸೋದ್ಯಮ; ಇನ್ನು ಗಗನಕುಸುಮವಲ್ಲ..

ಕಿಂಗ್ ಚಾರ್ಲ್ಸ್: ಮೂರನೇ ಚಾರ್ಲ್ಸ್ ಎಂಬ ಅಭಿದಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fifteen =
Remember me
