ಭೋಪಾಲ್​​:ಮಧ್ಯಪ್ರದೇಶದ ಶಿಕ್ಷಣ ಸಚಿವ ಇಂದರ್​ ಸಿಂಗ್​​ ಪಾರ್ಮರ್​ ಸೊಸೆ ಆತ್ಮಹತ್ಯೆಗೆ ಶರಣಾಗಿರುವುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
23 ವರ್ಷದ ಸವಿತಾ ಪಾರ್ಮರ್​, ಶಜಾಪುರದಲ್ಲಿರುವ ಸಚಿವರ ಪೂರ್ವಜರ ಮನೆಯಲ್ಲಿ ಮೇ 11ರಂದು ನೇಣಿಗೆ ಶರಣಾಗಿದ್ದಾರೆ. ಸವಿತಾ, ಸಚಿವರ ಪುತ್ರ ದೇವರಾಜ್​ ಪಾರ್ಮರ್​ ಎಂಬುವರನ್ನು ಮೂರು ವರ್ಷಗಳ ಹಿಂದೆ ಮದುವೆ ಆಗಿದ್ದರು.
ಕೌಟುಂಬಿಕ ಸಮಸ್ಯೆಯಿಂದಲೇ ಸವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದ ಹೇಳಲಾಗಿದ್ದರೂ ಪೊಲೀಸರಿಂದ ಯಾವುದೇ ಮಾಹಿತಿ ಖಚಿತವಾಗಿಲ್ಲ. ಶವವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.(ಏಜೆನ್ಸೀಸ್​)
ಸ್ಟ್ರಾಂಗ್​ರೂಮ್​ನಲ್ಲೇ ಕೈಚಳಕ!; ಸಿಐಡಿ ಕಚೇರಿ ಆವರಣದ ಕೊಠಡಿಯಲ್ಲೇ ಪಿಎಸ್​ಐ ಗೋಲ್ಮಾಲ್

ಕೇರಳದಲ್ಲಿ ಮಕ್ಕಳಿಗೆ ಟೊಮ್ಯಾಟೊ ಜ್ವರದ ಕಾಟ: 80ಕ್ಕೂ ಪ್ರಕರಣಗಳು ಪತ್ತೆ, ಕರ್ನಾಟಕದ ಗಡಿಯಲ್ಲೂ ಕ್ರಮ..

ಆತನ ಹೆಸರು ವಿಹಾನ್: ಜನರ ಕುತೂಹಲದಿಂದ ಖುಷಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 4 =
Remember me
