ಕೊಯಿಕ್ಕೋಡ್​:ಅನೇಕ ಬಾರಿ ವೇಗದ ಮಿತಿಯನ್ನು ಮೀರಿದ್ದಕ್ಕೆ ಕಣ್ಣೂರು ಮೂಲದ ವ್ಯಕ್ತಿಯೊಬ್ಬನಿಗೆ ಕೇರಳದ ಮೋಟಾರು ವಾಹನ ಇಲಾಖೆ ಬರೋಬ್ಬರಿ 1,33,500 ರೂಪಾಯಿ ದಂಡ ವಿಧಿಸಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
ಕಣ್ಣೂರು ಮೂಲದ ನಿವಾಸಿ ಭಾರೀ ದಂಡದಿಂದಾಗಿ ಕಂಗಾಲಾಗಿದ್ದಾರೆ. ಅವರ ಎಸ್​ಯುವಿ ಕಾರು ಅನೇಕ ಬಾರಿ ವೇಗದ ಮಿತಿಯನ್ನು ಮೀರಿದೆ. ಕೊಯಿಕ್ಕೋಡ್​ ಉತ್ತರ ವಲಯದಲ್ಲಿರುವ ಕಣ್ಗಾವಲು ಕ್ಯಾಮೆರಾದಲ್ಲಿ ಸುಮಾರು 89 ಬಾರಿ ಎಸ್​ಯುವಿ ಕಾರು ಸೆರೆಯಾಗಿದೆ. ಕಳೆದ 2022ರ ಜನವರಿಯೊಂದರಲ್ಲೇ ಇದೇ ಕಾರಣಕ್ಕೆ ಏಳು ಬಾರಿ ದಂಡ ವಿಧಿಸಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಎಸ್​ಯುವಿ ವಾಹನವು ಅಪಘಾತಕ್ಕೀಡಾದ ನಂತರ ವೇಗದ ಮಿತಿಯ ನಿಯಮ ಉಲ್ಲಂಘಟನೆ ಪ್ರಕರಣಗಳ ಸಂಖ್ಯೆ ಸಂಖ್ಯೆ ಬೆಳಕಿಗೆ ಬಂದಿದೆ. ದಂಡವನ್ನು ಪಾವತಿಸದ ಕಾರಣ ಮೋಟಾರು ವಾಹನ ಇಲಾಕೆ ಎಸ್​ಯುವಿಯನ್ನು ಕಪ್ಪುಪಟ್ಟಿಗೆ ಸೇರಿಸಿದೆ ಎಂದು ತಿಳಿದುಬಂದಿದೆ. ಇದರಿಂದ ಎಚ್ಚೆತ್ತ ಕಾರಿನ ಮಾಲಿಕ ಬಳಿಕ ಕೊಯಿಕ್ಕೋಡ್ ಆರ್‌ಟಿಒ ಕಚೇರಿಗೆ ತೆರಳಿ ದಂಡ ಪಾವತಿಸಿದ್ದಾರೆ.(ಏಜೆನ್ಸೀಸ್​)
ದೊಡ್ಡ ಮಟ್ಟಕ್ಕೆ ಹರಡಬೇಡಿ: ಹಿಜಾಬ್​ ವಿವಾದ ಕುರಿತ ತುರ್ತು ವಿಚಾರಣೆ ತಿರಸ್ಕರಿಸಿದ ಸುಪ್ರೀಂಕೋರ್ಟ್​

ಹಿಜಾಬ್​ ವಿವಾದ: ಸ್ಫೋಟಕ ರಹಸ್ಯ ಬಯಲು, ಎರಡು ತಿಂಗಳ ಹಿಂದೆಯೇ ನಡೆದಿತ್ತು ಮಾಸ್ಟರ್​ ಪ್ಲ್ಯಾನ್…

ಜಿ‌ಟಿಡಿ ಹಣಿಯಲು ಎಚ್​ಡಿಕೆ ಮಾಸ್ಟರ್​ ಪ್ಲ್ಯಾನ್? ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರುವೆ ಎಂದ ದಳಪತಿ

ಬೆಂಗಳೂರಲ್ಲಿ ಒಣ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು: 702 ದಿನ ಸತತ ಚಿಕಿತ್ಸೆಯ ನಂತರವೂ ಬದುಕಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
