ನವದೆಹಲಿ:ಗೂಗಲ್​ ಬಗ್ಗೆ ಯಾರಿಗೂ ಪರಿಚಯ ಮಾಡಿ ಕೊಡಲೇ ಬೇಕಿಲ್ಲ. ಏಕೆಂದರೆ ಇಂದು ಗೂಗಲ್​ ಪ್ರತಿಯೊಬ್ಬರ ಕೈಬೆರಳನ್ನು ತಲುಪಿದೆ. ಜನರು ಕೇಳುವ ಯಾವುದೇ ಪ್ರಶ್ನೆಗೆ ಗೂಗಲ್​ ಬಳಿ ಉತ್ತರ ಇದ್ದೇ ಇರುತ್ತದೆ.
ಆದರೆ, ಗೂಗಲ್​ ನೀಡುವ ಎಲ್ಲ ಮಾಹಿತಿಯು ಕೂಡ ನಿಜವಾಗಿರುವುದಿಲ್ಲ. ಏಕೆಂದರೆ, ಸೈಬರ್​ ಖದೀಮರು ಜನರಿಗೆ ವಂಚನೆ ಮಾಡಲೆಂದೇ ಬ್ಯಾಂಕ್​ ವಿಳಾಸ, ಬ್ರ್ಯಾಂಡ್​ ಕಂಪನಿಗಳ ಕಸ್ಟಮರ್​ ಕೇರ್​ ನಂಬರ್ ಸೇರಿದಂತೆ ಅನೇಕ ಮಾಹಿತಿಗಳನ್ನು ಅಪ್​ಲೋಡ್​ ಮಾಡಿರುತ್ತಾರೆ. ಅಪ್ಪಿತಪ್ಪಿ ಈ ಮಾಹಿತಿಗಳನ್ನು ನಂಬಿ ತಮ್ಮ ಸಮಸ್ಯಗಳನ್ನು ಬಗೆಹರಿಸಿಕೊಳ್ಳಲು ಮುಂದಾದರೆ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ಕೆಲವೊಮ್ಮೆ ಸಾವಿಗೂ ದೂಡಬಹುದು.​
ಇಂದು ಇಂಟರ್ನೆಟ್​ ಎಷ್ಟೇ ಮುಂದುವರಿದಿರಬಹುದು, ಅಷ್ಟೇ ಪ್ರಮಾಣದಲ್ಲಿ ಸೈಬರ್​ ಕ್ರೈಂ ತಲೆಎತ್ತಿದ್ದು, ಜನರಿಗೆ ತಲೆನೋವಾಗಿ ಪರಿಣಮಿಸಿದೆ. ಇಂತಹ ಪ್ರಕರಣಗಳಲ್ಲಿ ದೂರು ನೀಡಿದರು ಅಪರಾಧದ ಮೂಲ ಪತ್ತೆಹಚ್ಚುವುದು ಕಷ್ಟವಾಗಿದ್ದು, ಸೈಬರ್​ ಕ್ರೈಂ ದಿನ ಕಳೆದಂತೆ ತನ್ನ ಕದಂಬಬಾಹುವನ್ನು ವಿಸ್ತರಿಸುತ್ತಿದೆ. ಹೀಗಾಗಿ ಗೂಗಲ್​ನಲ್ಲಿ ಸರ್ಚ್​ ಮಾಡುವಾಗ ಇಂತಹ ಸೈಬರ್​ ವಂಚಕರಿಂದ ಪಾರಾಗಲು ಕೆಲವೊಂದು ಮುಂಜಾಗ್ರತ ಕ್ರಮಗಳು ಈ ಕೆಳಕಂಡಂತಿದೆ.
ಇವುಗಳಲ್ಲದೆ, ಹಣಕಾಸು, ಷೇರು ಮಾರುಕಟ್ಟೆ ಮತ್ತು ಸರ್ಕಾರಿ ವೆಬ್‌ಸೈಟ್‌ಗಳಿಗೆ ಸಂಬಂಧಿಸಿದ ವಿವರಗಳ ನಿಖರವಾದ ಯುಆರ್​ಎಲ್​ಗಳನ್ನು ಹುಡುಕಬೇಕು.(ಏಜೆನ್ಸೀಸ್​)
ಎಸ್​​ಐನಿಂದ ಡೈರೆಕ್ಟರ್​ವರೆಗೆ.. ಲೈಂಗಿಕ ಕಿರುಕುಳ ನೀಡಿದ ಸೆಲೆಬ್ರಿಟಿಗಳ ಪಟ್ಟಿ ಬಿಡುಗಡೆ ಮಾಡಿದ ನಟಿ!

ಮಕ್ಕಳ ಮೇಲೆ ಸೀರಮ್​ ಇನ್ಸ್​ಟಿಟ್ಯೂಟ್​ನ ಕರೊನಾ ಲಸಿಕೆಯ ಪ್ರಯೋಗ

ಮೂರು ಮಹಡಿ ಏರಿ ಬಂದು ಬೆಡ್​ರೂಮ್​ನಲ್ಲಿ ಮಲಗಿದ ಗೂಳಿ: ಮನೆಯವರಿಗೆ ಕಾದಿತ್ತು ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
