ಹೈದರಾಬಾದ್​:ಟಾಲಿವುಡ್ ಸಿನಿಮಾ ‘ಪುಷ್ಪ: ದಿ ರೈಸ್’ ಸೂಪರ್ ಹಿಟ್ ಆಗಿ ಹೊರಹೊಮ್ಮಿದೆ ಮತ್ತು ಅದರ ಡೈಲಾಗ್‌ಗಳು ಹಾಗೂ ಸಿಗ್ನೇಚರ್​ ಸ್ಟೆಪ್ಸ್​ ಈಗಲೂ ಕೂಡ ಆನ್‌ಲೈನ್‌ನಲ್ಲಿ ಟ್ರೆಂಡಿಂಗ್​ನಲ್ಲಿವೆ. ಅದರಲ್ಲೂ ಅಲ್ಲು ಅರ್ಜುನ್ ಅವರ ತಗ್ಗೆದೆಲೆ ಡೈಲಾಗ್​ ಮಾತ್ರ ಸಿಕ್ಕಾಪಟ್ಟೆ ಕ್ರೇಜ್​ ಹುಟ್ಟುಹಾಕಿದೆ. ಪ್ರಪಂಚದಾದ್ಯಂತದ ಜನರು ಅದರ ಅನುಸರಣೆಯನ್ನು ಮಾಡಿದ್ದಾರೆ.
ತೆಗ್ಗೆದೆಲೆ ಡೈಲಾಗ್​ ಮೇಲಿನ ಸಾಕಷ್ಟ ರೀಲ್ಸ್​ ಕೂಡ ವೈರಲ್​ ಆಗಿವೆ. ಯುವಕರಿಂದ ಹಿಡಿದು ವಯಸ್ಸಾದ ನಾಗರಿಕರು ಕೂಡ ತೆಗ್ಗೆದೆಲೆ ಡೈಲಾಗ್​ ಹೊಡೆದು ಸಿಗ್ನೆಚರ್​ ಸ್ಟೈಲ್ ಕಾಪಿ ಮಾಡಿರುವುದನ್ನು ನಾವೆಲ್ಲ ನೋಡಿದ್ದೇವೆ. ಇದೀಗ ನವಜಾತ ಶಿಶುವೊಂದು ಅದೇ ಸಿಗ್ನೇಚರ್ ​ಸ್ಟೈಲ್​ ಕಾಪಿ ಮಾಡಿ ಎಲ್ಲರ ಹುಬ್ಬೇರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ.
ಮಗುವಿನ ವಿಡಿಯೋವನ್ನು ಐಎಎಸ್​ ಅಧಿಖಾರಿ ಅವನೀಶ್​ ಶರಣ್​ ಅವರು ತಮ್ಮ ಟ್ವಿಟರ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ವಿಡಿಯೋ ಈಗಾಗಲೇ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ವಿಡಿಯೋ ನೋಡಿದವರು ಫಿದಾ ಆಗಿದ್ದು, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.(ಏಜೆನ್ಸೀಸ್​)
ये तो पक्का कभी झुकेगा नहीं.🤩pic.twitter.com/orOnRwPpPG
— Awanish Sharan (@AwanishSharan)March 7, 2022

ಪತಿಯ ಮರ್ಮಾಂಗಕ್ಕೆ ಒದ್ದು ಕೊಲೆಗೈದ ಪತ್ನಿ: ಪ್ರಕರಣದಿಂದ ತಪ್ಪಿಸಿಕೊಳ್ಳಲು ಕಟ್ಟು ಕತೆ ಕಟ್ಟಿ ಸಿಕ್ಕಿಬಿದ್ದಳು!

ಹಾಟ್​ ವಿಡಿಯೋ ಹರಿಬಿಟ್ಟು ಅಭಿಮಾನಿ ಮನಸ್ಸಿಗೆ ನೋವುಂಟು ಮಾಡಿದ ಮಲಯಾಳಿ ಬ್ಯೂಟಿ ಮೀರಾ ಜಾಸ್ಮಿನ್!

ರಾಜ್ಯದ ಮೂರೂ ಪಕ್ಷಕ್ಕೆ ಎಚ್ಚರಿಕೆ ಗಂಟೆ; ಬಿಜೆಪಿಗೆ ನಾಯಕತ್ವ ಸವಾಲು, ಕಾಂಗ್ರೆಸ್​ಗೆ ಒಗ್ಗಟ್ಟಿನ ಅನಿವಾರ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
