ಲಖನೌ:ಪುಟ್ಟ ಮಕ್ಕಳನ್ನು ಕರೆದುಕೊಂಡು ರೈಲುಗಳಲ್ಲಿ ಸಂಚರಿಸುವ ಪೋಷಕರಿಗೆ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಇನ್ನು ಮುಂದೆ ರೈಲುಗಳಲ್ಲಿ ಮಕ್ಕಳಿಗಾಗಿ ‘ಬೇಬಿ ಬರ್ತ್’ ಇರಲಿವೆ.
ಆರಂಭಿಕ ಹಂತದಲ್ಲಿ ಲಖನೌ ಮೇಲ್‌ ರೈಲುಗಳ ಲೋವರ್‌ ಬರ್ತ್ ಗಳಿಗೆ ಬೇಬಿ ಬರ್ತ್ ಗಳನ್ನು ಅಳವಡಿಸಲಾಗಿದೆ. ಹಸುಗೂಸುಗಳನ್ನು ಕರೆದುಕೊಂಡು ಸಂಚರಿಸುವ ಹೆಣ್ಣುಮಕ್ಕಳಿಗೆ ಭಾರಿ ಅನುಕೂಲವಾಗಲಿದೆ.
770 ಮಿ.ಮೀ ಉದ್ದ, 255 ಮಿ.ಮೀ ಅಗಲ ಹಾಗೂ 76.2 ಮಿ.ಮೀ ಎತ್ತರದ ಬೇಬಿ ಬರ್ತ್​ಗಳನ್ನು ಅಳವಡಿಸಲಾಗಿದೆ. ಈ ಹೊಸ ಸೌಲಭ್ಯವನ್ನು ಪರಿಚಯಿಸಿದ ನಂತರ, ಹಾಲುಣಿಸುವ ಶಿಶುವಿನೊಂದಿಗೆ ಪ್ರಯಾಣಿಸುವ ಮಹಿಳೆಯರು ನಿರಾಳವಾಗುತ್ತಾರೆ ಎಂದು ರೈಲ್ವೆ ಇಲಾಖೆ ಕೂ ಮಾಡಿದೆ.
–Ministry of Railways (@RailMinIndia)10 May 2022

–Aravind Limbavali (@arvindlbjp)12 May 2022

–Dilip Ghosh (@dilipghoshbjp)12 May 2022

ತೆಲಂಗಾಣದ ಮೊದಲ ಮಹಿಳಾ ಲೈನ್​ಮೆನ್ ಈಕೆ: ಇತಿಹಾಸ ಬರೆದ ಬಾಬೂರಿ ಸಿರಿಶಾ!

ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ನರಬಲಿ ಹಬ್ಬ: ರಾತ್ರಿ ಸತ್ತು, ಬೆಳಗ್ಗೆ ಬದುಕಿ ಬಂದವನಿಗೆ ಮೇ 18ರಂದು ತಿಥಿ!

ಕೊನೆಗೂ ಗುಡ್​ನ್ಯೂಸ್​ ಕೊಟ್ಟ ರಮ್ಯಾ! ಮೋಹಕ ತಾರೆಯ ಈ ನಿರ್ಧಾರದ ಹಿಂದಿದೆಯಾ ಆ ನೋವು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − four =
Remember me
