ಭೋಪಾಲ್​:ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿರುವ ಬಾಲಕಿಯರ ಶಾಲೆಯ ಟಾಯ್ಲೆಟ್​ ಅನ್ನು ಬಿಜೆಪಿ ಸಂಸದ ಜನಾರ್ದನ್​ ಮಿಶ್ರಾ ಅವರು ಬರಿಗೈಯಲ್ಲಿ ಶುಚಿಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ಸ್ವತಃ ಸಂಸದರೇ ವಿಡಿಯೋವನ್ನು ತಮ್ಮ ಟ್ವಿಟರ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದು, ಯುವ ಮೊರ್ಚಾ ಸೇವಾ ಪಾಖವಾಡ ಅಭಿಯಾನದ ಭಾಗವಾಗಿ ಬಿಜೆಪಿ ಯುವ ಘಟಕವು ಖಟ್ಖಾರಿ ಬಾಲಕಿಯರ ಶಾಲೆಯಲ್ಲಿ ಟಾಯ್ಲೆಟ್​ಗಳನ್ನು ಶುಚಿಗೊಳಿಸಿತು ಎಂದು ಬರೆದುಕೊಂಡಿದ್ದಾರೆ.
ಬಿಜೆಪಿ ಸಂಸದರು ಬಿಜೆಪಿ ಯುವ ಘಟಕದ ಅಭಿಯಾನದಲ್ಲಿ ಭಾಗವಹಿಸಲು ಶಾಲೆಗಳಿಗೆ ಭೇಟಿ ನೀಡಿದಾಗ, ಕೊಳಕು ಟಾಯ್ಲೆಟ್​ ಅನ್ನು ಗಮನಿಸಿದ ಅವರು ತಮ್ಮ ಕೈಗಳನ್ನು ಬಳಸಿ ಅದನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು.
ಈ ಬಗ್ಗೆ ಮಾಧ್ಯಮದ ಜೊತೆ ಮಾಡಿರುವ ಅವರು, ನಾನು ಶಾಲೆಗೆ ಭೇಟಿ ನೀಡಿದಾಗ ಟಾಯ್ಲೆಟ್​ ಕೊಳಕಾಗಿರುವುದನ್ನು ನೋಡಿದೆ. ಹಾಗಾಗಿ, ನಾನು ಅದನ್ನು ಸ್ವಚ್ಛಗೊಳಿಸಿದೆ. ಇದು ದೊಡ್ಡ ವಿಷಯವಲ್ಲ ಎಂದು ಹೇಳಿದ್ದಾರೆ.
ಸದ್ಯ ಸಂಸದರು ಟಾಯ್ಲೆಟ್​ ಶುಚಿಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.(ಏಜೆನ್ಸೀಸ್​)
पार्टी द्वारा चलाये जा रहे सेवा पखवाड़ा के तहत युवा मोर्चा के द्वारा बालिका विद्यालय खटखरी में वृक्षारोपण कार्यक्रम के उपरांत विद्यालय के शौचालय की सफाई की।@narendramodi@JPNadda@blsanthosh@ChouhanShivraj@vdsharmabjp@HitanandSharmapic.twitter.com/138VDOT0n0
— Janardan Mishra (@Janardan_BJP)September 22, 2022

ನಟಿ ಸಮಂತಾ ಅಮೆರಿಕಕ್ಕೆ ತೆರಳಿರುವುದು ಚರ್ಮ ರೋಗದ ಚಿಕಿತ್ಸೆಗಾಗಿ ಅಲ್ಲ… ಇಲ್ಲಿದೆ ಅಸಲಿ ಕಾರಣ

PHOTOS| ಮಾಲ್ಡೀವ್ಸ್​ ಕಡಲ ಕಿನಾರೆಯಲ್ಲಿ ಹಾಟ್​ ಬ್ಯೂಟಿ ಅಮಲಾರ ಬೋಲ್ಡ್​ ಅವತಾರಗಳು!

VIDEO| ಟೇಕಾಫ್​ ಆದ ಬೆನ್ನಲ್ಲೇ ವಿದ್ಯುತ್​ ತಂತಿಗೆ ಡಿಕ್ಕಿಯಾಗಿ ಹೆಲಿಕಾಪ್ಟರ್​ ಪತನ: ಸಂಸದ ಸೇರಿ ನಾಲ್ವರ ಸ್ಥಿತಿ ಗಂಭೀರ ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twenty =
Remember me
