ಅಂಗಮಲಿ:ನರ್ಸ್​ ಒಬ್ಬರ ಸಮಯ ಪ್ರಜ್ಞೆಯಿಂದಾಗಿ ಬಸ್​ನಲ್ಲೇ ಕುಸಿದು ಬಿದ್ದ ವ್ಯಕ್ತಿಯ ಪ್ರಾಣ ಉಳಿದಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ಗುರುವಾರ (ಏ.21) ಬೆಳಗ್ಗೆ ನಡೆದಿದೆ.
ಎರ್ನಾಕುಲಂನಲ್ಲಿರುವ ಅಪೊಲೊ ಅಡ್ಲಕ್ಷ್​ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್​ ಆಗಿ ಸೇವೆ ಸಲ್ಲಿಸುತ್ತಿರುವ ಶಿಬಾ ಅನೀಶ್ ಅವರು ಗುರುವಾರ ಬೆಳಗ್ಗೆ ಕೆಲಸ ಮುಗಿಸಿಕೊಂಡು ಕೆಎಸ್​ಆರ್​ಟಿಸಿ ಬಸ್​ ಮೂಲಕ ತಮ್ಮ ಮನೆಗೆ ಹಿಂತಿರುಗುತ್ತಿದ್ದರು.
ಪ್ರಯಾಣದ ನಡುವೆ ಯುವಕನೊಬ್ಬ ಬಸ್ಸಿನೊಳಗೆ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದ. ಈ ವೇಳೆ ತಕ್ಷಣ ನೆರವಿಗೆ ಧಾವಿಸಿದ ಶಿಬಾ ಆತನನ್ನು ಆರೈಕೆ ಮಾಡಿ ಜೀವ ಉಳಿಸಿದ್ದಾರೆ. ಬಸ್​ನಿಂದ ಕೆಳಗಡೆ ಇಳಿಸಿ, ಆತನನ್ನು ಪರೀಕ್ಷಿಸಿದಾಗ ನಾಡಿ ಮಿಡಿತ ದರ್ಬಲವಾಗಿರುವುದನ್ನು ಶಿಬಾ ಕಂಡುಕೊಂಡರು.
ಇದಾದ ಬಳಿಕ ಶಿಬಾ ಎದೆಯನ್ನು ಒತ್ತುವ ಮೂಲಕ ಕಾರ್ಡಿಯೋ ಪಲ್ಮನರಿ ರಿಸಸಿಟೇಷನ್​ (ಸಿಪಿಆರ್​) ಚಿಕಿತ್ಸೆ ನೀಡುವ ಮೂಲಕ ಆತನಿಗೆ ಮತ್ತೆ ಪ್ರಜ್ಞೆ ಬರುವಂತೆ ಮಾಡಿದರು. ನಂತರ ಹೆಚ್ಚಿನ ಚಿಕಿತ್ಸೆಗೆ ಯುವಕ ಸ್ಥಳೀಯ ಆಸ್ಪತ್ರೆಗೆ ದಾಖಲಾದನು. ಶಿಬಾ ಅವರ ಮಾನವೀಯ ಕಾರ್ಯಕ್ಕರ ಭಾರೀ ಮೆಚ್ಚುಗೆ ವ್ಯಕ್ತವಾಯಿತು.(ಏಜೆನ್ಸೀಸ್​)
ಅಪಾಯಕಾರಿ ಓವರ್​ಟೇಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸಹೋದರಿಯರಿಬ್ಬರಿಗೆ ಪ್ರಭಾವಿ ಪುತ್ರನಿಂದ ಥಳಿತ!

ಪಿಎಸ್​ಐ ನೇಮಕಾತಿ ಹಗರಣದ ಆರೋಪಿ ಆರ್. ಡಿ. ಪಾಟೀಲ್ ಬಳಸಿದ್ದ ಸ್ವಿಫ್ಟ್​  ಕಾರು ವಶಕ್ಕೆ

ಕೆಜಿಎಫ್​ 2 ಕೊಂಡಾಡಿದ ಅಲ್ಲು ಅರ್ಜುನ್​: ರಾಕಿಂಗ್​ ಸ್ಟಾರ್​ ಯಶ್​ಗೆ ಟ್ವೀಟ್​ ಮಾಡಿ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + four =
Remember me
