ನವದೆಹಲಿ:ಉದ್ಯೋಗ ಆಕಾಂಕ್ಷಿಗಳಿಗೆ ಪ್ರಧಾನಿ ಮೋದಿ ಸಿಹಿ ಸುದ್ದಿ ನೀಡಿದ್ದಾರೆ. ಮುಂದಿನ ಒಂದೂವರೆ ವರ್ಷದೊಳಗೆ 10 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡುವಂತೆ ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ಪ್ರಧಾನಿ ಮೋದಿ ನಿರ್ದೇಶನ ನೀಡಿರುವುದಾಗಿ ಪ್ರಧಾನಿ ಕಚೇರಿ ಮಂಗಳವಾರ ತಿಳಿಸಿದೆ.
ಎಲ್ಲ ಸರ್ಕಾರಿ ಇಲಾಖೆಗಳು ಹಾಗೂ ಸಚಿವಾಲಯಗಳಲ್ಲಿರುವ ಮಾನವ ಸಂಪನ್ಮೂಲದ ಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಪ್ರಧಾನಿ ಮೋದಿ 10 ಲಕ್ಷ ಉದ್ಯೋಗ ನೇಮಕಾತಿಗೆ ಸೂಚನೆ ನೀಡಿದ್ದಾರೆ. ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಹೊರಬಿದ್ದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದರು ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರವು ನೇಮಕಾತಿ ಮಾಡುವಂತೆ ಸೂಚನೆ ನೀಡಿದರು ಎಂದು ಪಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ.(ಏಜೆನ್ಸೀಸ್​)
PM@narendramodireviewed the status of Human Resources in all departments and ministries and instructed that recruitment of 10 lakh people be done by the Government in mission mode in next 1.5 years.
— PMO India (@PMOIndia)June 14, 2022

ಮುಸ್ಲಿಂ ಯುವಕನ ಎದೆಯಲ್ಲಿ ಸಿಎಂ ಯೋಗಿ ಟ್ಯಾಟೂ! ಈತನ ಮಾತು ಕೇಳಿದ್ರೆ ಅಚ್ಚರಿ ಖಂಡಿತ

ಥಾಯ್ಲೆಂಡ್​ ಬೀಚ್​ನಲ್ಲಿ ಆಶಿಕಾ ಹಾಟ್​ ಅವತಾರ: ಪಟಾಕಿ ಪೊರಿಯೋ ಬೋಲ್ಡ್​ ಫೋಟೋಗಳು ವೈರಲ್!​

ದೇವ್ರೆ… ಪ್ಲೀಸ್​ ನನ್​ ಹೆಂಡ್ತಿಯನ್ನು ವಾಪಸ್​ ಕರೆಸಿಕೊಂಡು ಬಿಡು: ಅರಳಿಮರಕ್ಕೆ ಪೂಜೆ ಸಲ್ಲಿಸಿದ ಪತಿಯಂದಿರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 10 =
Remember me
