ಕೊಯಿಕ್ಕೋಡ್:ಪೊಲೀಸ್​ ಠಾಣೆಯ ಒಳಗೆ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಕೇರಳದ ಥಾಮರಸ್ಸೆರೆ ಠಾಣೆಯಲ್ಲಿ ನಡೆದಿದೆ.
ಸನೋಜ್​ (37) ಮೃತ ಸಬ್ ಇನ್ಸ್​ಪೆಕ್ಟರ್​. ಕರ್ತವ್ಯ ನಿಮಿತ್ತ ಪೊಲೀಸ್​ ಠಾಣೆಗೆ ಆಗಮಿಸಿದ ಸನೋಜ್​, ಠಾಣೆಯ ಒಳಗೆ ಕಾಲಿಡುತ್ತಿದ್ದಂತೆಯೇ ಎದೆ ನೋವಿನಿಂದಾಗಿ ಎದೆ ಹಿಡಿದುಕೊಂಡು ಕುಸಿದು ಬಿದ್ದರು.
ಠಾಣೆಯಲ್ಲಿ ಸಿಬ್ಬಂದಿ ಸನೋಜ್​ ಕುಸಿದು ಬಿದ್ದಿದ್ದನ್ನು ನೋಡಿ, ತಕ್ಷಣ ಅವರನ್ನು ಕೊಯಿಕ್ಕೋಡ್​ ಮೆಡಿಕಲ್​ ಕಾಲೇಜು ಹಾಸ್ಪಿಟಲ್​ಗೆ ಚಿಕಿತ್ಸೆಗೆಂದು ದಾಖಲಿಸಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸನೋಜ್​ ಕೊನೆಯುಸಿರೆಳೆದಿದ್ದಾರೆ.
ಸನೋಜ್​ ಸಾವಿನ ಸುದ್ದಿ ಕೇಳಿ ಅವರ ಕುಟುಂಬಕ್ಕೆ ಆಘಾತವಾಗಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸಹೋದ್ಯೋಗಿಯೊಬ್ಬರನ್ನು ಕಳೆದುಕೊಂಡ ಸಿಬ್ಬಂದಿ ಸಹ ಕಂಬನಿ ಮಿಡಿದಿದ್ದಾರೆ.(ಏಜೆನ್ಸೀಸ್​)
ಕ್ಯಾಮೆರಾ ಬಳಿ ಬಂದು ಕಣ್ಣೀರಿಟ್ಟ ಖಲಿ! ಕಾರಣ ಗೊತ್ತಾಗದೇ ಪಾಪರಾಜಿಗಳು ಗಲಿಬಿಲಿ, ಫ್ಯಾನ್ಸ್​ಗೆ ಶಾಕ್​

ಬಾಲಿವುಡ್​ಗೆ ತಟ್ಟಿದ ಬಾಯ್ಕಾಟ್​ ಬಿಸಿ: ಲಾಲ್​ಸಿಂಗ್​, ರಕ್ಷಾ ಬಂಧನ್​ಗೆ ಪ್ರೇಕ್ಷಕರ ಪೆಟ್ಟು…

ಸಿನಿಮಾ ವಿಮರ್ಶೆ: ಜೋಸೆಫ್ ಆತ್ಮ; ರವಿಚಂದ್ರನ್​ ಪರಮಾತ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + seventeen =
Remember me
