ಪುಣೆ:ಚಾಕೊಲೇಟ್​ ಖರೀದಿಸಿಲು ಹಣ ಕೊಡುವ ಭರವಸೆ ನೀಡಿ ನಾಲ್ಕು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿ ವಾಸವಿದ್ದ ಮನೆಯ ಪಕ್ಕದಲ್ಲೇ ಇದ್ದ ಬಾಲಕನಿಂದ ಈ ಕೃತ್ಯ ನಡೆದಿದೆ. ಮನೆಯಿಂದ ಆಟವಾಡಲು ಬಂದ ಬಾಲಕಿಗೆ ಚಾಕೊಲೇಟ್​ ಆಸೆವೊಡ್ಡಿ ಬಾಲಕ ದುರ್ಬಳಕೆ ಮಾಡಿಕೊಂಡಿದ್ದಾನೆ.
ಈ ಘಟನೆ ಕಳೆದ ವಾರವೇ ನಡೆದಿದ್ದು, ಈ ಸಂಬಂಧ ಶನಿವಾರ ಪುಣೆಯ ಪಿಂಪ್ರಿ ಚಿಂಚವಾಡ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್​ ಮತ್ತು ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕಿಯನ್ನು ಬಾಲಕ ತನ್ನ ಮನೆಗೆ ಕರೆದುಕೊಂಡು ಹೋಗಿ ಕೃತ್ಯ ಎಸಗಿದ್ದಾನೆಂದು ಬಾಲಕಿಯ ಪಾಲಕರು ಆರೋಪಿಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.(ಏಜೆನ್ಸೀಸ್​)
ಲಕ್ಷ ಲಕ್ಷ ದುಡಿತೀರಿ, ನಮ್ಗೆ ಕೊಡೋಕೇನು? ಎಂದು ಲಂಚಕ್ಕಾಗಿ ಪೀಡಿಸುತ್ತಿದ್ದ ಪಿಎಸ್​ಐ ರತ್ನಯ್ಯಗೆ ಕೊನೆಗೂ ಆಯ್ತು ಶಿಕ್ಷೆ

ಮಾಡೆಲ್​ಗಳಿಬ್ಬರ ದುರಂತ ಸಾವು​: ಆರೋಪಿ ಮೊಬೈಲ್​ನಲ್ಲಿ ಪತ್ತೆಯಾಯ್ತು ಭಯಾನಕ ವಿಡಿಯೋಗಳು!

ಮಾಡೆಲ್​ಗಳಿಬ್ಬರ ದುರಂತ ಸಾವು​: ಆರೋಪಿ ಮೊಬೈಲ್​ನಲ್ಲಿ ಪತ್ತೆಯಾಯ್ತು ಭಯಾನಕ ವಿಡಿಯೋಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
