ಪುಣೆ:ಮೊಮ್ಮಗಳು ಹುಟ್ಟಿದ ಖುಷಿಗೆ ರೈತನೋರ್ವ ಹೆಲಿಕಾಪ್ಟರ್​ ಬಾಡಿಗೆ ಪಡೆದು ಮೊಮ್ಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಪುಣೆ ಹೊರ ವಲಯದ ಬಲೆವಾಡಿ ಏರಿಯಾದ ನಿವಾಸಿ ಅಜಿತ್​ ಪಾಂಡುರಂಗ ಬಲವಾಡ್ಕರ್ ತಮ್ಮ ಮೊಮ್ಮಗಳಿಗೆ ಅದ್ಧೂರಿ ಸ್ವಾಗತವನ್ನು ನೀಡುವ ಮೂಲಕ ಹೆಣ್ಣು ಮಕ್ಕಳೆಂದರೆ ಮೂಗು ಮುರಿಯುವ ಜನರಿಗೆ ಬದಲಾವಣೆಯ ಸಂದೇಶವನ್ನು ರವಾನಿಸಿದ್ದಾರೆ. ತನ್ನ ಕುಟುಂಬದ ಹೊಸ ಅತಿಥಿ ಕೃಷಿಕಾಗೆ ಈ ರೀತಿಯ ಅದ್ಧೂರಿ ಸ್ವಾಗತ ಕೋರಲು ಮೊದಲೇ ಬಯಸಿದ್ದೆ ಎಂದು ಬಲವಾಡ್ಕರ್​ ಹೇಳಿದ್ದಾರೆ. ​
ಹೆರಿಗೆಯಾದ ಬಳಿಕ ಸಮೀಪದ ಶೆವಾಲ್ ವಾಡಿಯಲ್ಲಿರುವ ತಾಯಿಯ ಮನೆಯಲ್ಲಿದ್ದ ಮಗು ಮತ್ತು ತಾಯಿಯನ್ನು ಮನೆಗೆ ಕರೆತರುವ ಸಮಯ ಬಂದಾಗ, ಬಲವಾಡ್ಕರ್​ ಅವರು ಹೆಲಿಕಾಪ್ಟರ್​ ಬುಕ್​ ಮಾಡಿ ಅದ್ಧೂರಿಯಾಗಿ ಮನೆಗೆ ಕರೆತಂದಿದ್ದಾರೆ.(ಏಜೆನ್ಸೀಸ್​)
ಕರಾಚಿಯಲ್ಲಿ ಸೂಸೈಡ್​ ಬಾಂಬ್​ ದಾಳಿ ನಡೆಸಿದ ಮಹಿಳೆ ಎಂಎಸ್ಸಿ ಪದವೀಧರೆ, ಗಂಡ ಡಾಕ್ಟರ್​

ಆಂಗ್​ ಸಾನ್​ ಸೂಕಿಗೆ 5 ವರ್ಷ ಜೈಲುಶಿಕ್ಷೆ ವಿಧಿಸಿದ ಮ್ಯಾನ್ಮಾರ್​ ನ್ಯಾಯಾಲಯ

ದಾಖಲಾತಿ ಪರಿಶೀಲನೆಗೆ ಹೋಗಿದ್ದ ಪಿಎಸ್​ಐ ಅಭ್ಯರ್ಥಿ ಸಿಐಡಿ ಅಧಿಕಾರಿಗಳ ಬಳಿಕ ಲಾಕ್ ಆಗಿದ್ದೆ ವಿಚಿತ್ರ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − thirteen =
Remember me
