ಕೋಯಿಕ್ಕೋಡ್​:ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಯೂನಿಫಾರ್ಮ್​ ಧರಿಸಿ ಫೋಟೋಶೋಟ್​ ಮಾಡಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಪೊಲೀಸ್​ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
ಸೇವ್​ ದಿ ಡೇಟ್​ ಎಂಬ ಟ್ಯಾಗ್​ಲೈನ್​ನೊಂದಿಗೆ ಕೆಲ ದಿನಗಳ ಹಿಂದೆ ಕೋಯಿಕ್ಕೋಡ್​ ನಗರದ ಮಹಿಳಾ ಸಬ್​ಇನ್ಸ್​ಪೆಕ್ಟರ್ ಸಮವಸ್ತ್ರದಲ್ಲಿ​ ಫೋಟೋಶೂಟ್​ ನಡೆಸಿದ್ದರು. ಸ್ವಲ್ಪ ದಿನಗಳ ಬಳಿಕ ಫೋಟೋಗಳು ತುಂಬಾ ವೈರಲ್​ ಆಗಿದ್ದು, ಟೀಕೆಗಳು ಕೇಳಿಬರುತ್ತಿವೆ.
2015 ರಲ್ಲಿ ಕೇರಳ ಡಿಜಿಪಿ ಆಗಿದ್ದ ಟಿ.ಪಿ.ಸೆನ್‌ಕುಮಾರ್ ಅವರು ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಸಮವಸ್ತ್ರವನ್ನು ಧರಿಸಿರುವ ಪೋಟೋಗಳನ್ನು ಪೋಸ್ಟ್ ಮಾಡದಿರುವಂತೆ ಆದೇಶವನ್ನು ಹೊರಡಿಸಿದ್ದಾರೆ. ಅಲ್ಲದೆ, ಜಾಲತಾಣಗಳಲ್ಲಿ ಸಂವಹನ ನಡೆಸುವಾಗ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದರು.
ಇದೀಗ ಆದೇಶವನ್ನು ಉಲ್ಲಂಘಿಸಿ ಮಹಿಳಾ ಪೊಲೀಸ್​ ಅಧಿಕಾರಿ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದು, ಕಠಿಣ ಕ್ರಮ ಎದರಿಸುವ ಸಾಧ್ಯತೆ ಇದೆ.(ಏಜೆನ್ಸೀಸ್​)
ವಿಕ್ರಾಂತ್​ ರೋಣನ ಜಬರ್ದಸ್ತ್ ಎಂಟ್ರಿಗೆ ದಿನಾಂಕ ಫಿಕ್ಸ್​: ಫೆ.24ಕ್ಕೆ ವಿಶ್ವದಾದ್ಯಂತ ಬಿಡುಗಡೆ

ಅಬ್ಬಬ್ಬಾ ಈ ಹುಡುಗನೇ! ಅಪ್ಪ ಬೈದರೆಂದು ಹೀಗೇ ಮಾಡೋದಾ? ಹೊಟ್ಟೆಯಲ್ಲಿ ಮೊಳೆಗಳನ್ನು ನೋಡಿ ಬೆಚ್ಚಿಬಿದ್ದ ವೈದ್ಯರು!

ಮಾಡಬಾರದ್ದನ್ನು ಮಾಡಿ ಕೊನೆಗೆ 8ರ ಬಾಲಕಿಯ ಮುಂದೆ ಮಂಡಿಯೂರಿದ ಮಹಿಳಾ ಪೊಲೀಸ್ ಅಧಿಕಾರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + twelve =
Remember me
