ತಿರುಮಲ:ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಷೆ ಅವರು ಪತ್ನಿ ಸಮೇತರಾಗಿ ತಿರುಪತಿಗೆ ಭೇಟಿ ನೀಡಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಶುಕ್ರವಾರ ಬೆಳಗ್ಗೆ ತಿರುಮಲಕ್ಕೆ ಆಗಮಿಸಿದ ಮಹಿಂದಾ ರಾಜಪಕ್ಷೆ ಮತ್ತು ಪತ್ನಿ ಶ್ರೀರಂಥಿ ರಾಜಪಕ್ಷೆ ಅವರನ್ನು ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ)ದ ಜೆಇಒ ವೀರಬ್ರಹ್ಮ ಮತ್ತು ಸಿವಿಎಸ್​ಒ ಗೋಪಿನಾಥ್​ ಜಟ್ಟಿ ಸ್ವಾಗತಿಸಿದರು.
ದರ್ಶನದ ಬಳಿಕ ಮಹಿಂದಾ ರಾಜಪಕ್ಷೆ ದಂಪತಿ ರಂಗನಾಯಕುಲ ಮಂಟಪದಲ್ಲಿ ವೇದ ಪಂಡಿತರ ಬಳಿ ಆಶೀರ್ವಚನ ಪಡೆದರು. ಈ ವೇಳೆ ಜೆಇಒ ವೀರಬ್ರಹ್ಮ ಅವರು ದಂಪತಿಗೆ ಶ್ರೀವಾರಿಯ ಫೋಟೋ ಮತ್ತು ತೀರ್ಥಪ್ರಸಾದ ನೀಡಿ ಗೌರವಿಸಿದರು.
ಮಹಿಂದಾ ರಾಜಪಕ್ಷೆ ತಿರುಪತಿ ಭೇಟಿಯ ವೇಳೆ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ನಾರಾಯಣ ಸ್ವಾಮಿ ಕೂಡ ಉಪಸ್ಥಿತರಿದ್ದರು.(ಏಜೆನ್ಸೀಸ್​)
ಉದ್ಯಮಿ ಮನೆಯಲ್ಲಿ ನೋಟಿನ ರಾಶಿ ಕಂಡು ತಬ್ಬಿಬ್ಬಾದ ಅಧಿಕಾರಿಗಳು: ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

ಪುತ್ರನಿಗಾಗಿ ವಾಹನ ಆವಿಷ್ಕರಿಸಿದ ತಂದೆಗೆ ಬಂಪರ್​ ಆಫರ್​ ನೀಡಿ ಸರ್ಕಾರವನ್ನು ಟೀಕಿಸಿದ ಆನಂದ್​ ಮಹೀಂದ್ರಾ!

ಬಾಲಕರನ್ನ ಬಳಸಿ ಬೈಕ್​ ಕಳ್ಳತನ ಮಾಡಿಸ್ತಿದ್ದ ಪೇದೆ ಅರೆಸ್ಟ್​​: ಈತನ ಖತರ್ನಾಕ್​ ಐಡಿಯಾ ಕೇಳಿ ಪೊಲೀಸರೇ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
