ಲಖನೌ:ವಿದ್ಯಾರ್ಥಿಯೊರ್ವನಿಂದ ಶಾಲೆಯಲ್ಲೇ ಮಸಾಜ್​ ಮಾಡಿಸಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಈ ವಾರದ ಆರಂಭದಲ್ಲಿ ಉತ್ತರ ಪ್ರದೇಶದ ಹರ್ದೋಯ್​ನಲ್ಲಿರುವ ಪೊಖಾರಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ವಿಡಿಯೋದಲ್ಲಿ ಏನಿದೆ?ಶಿಕ್ಷಕಿಯೊಬ್ಬಳು ಕುರ್ಚಿಯ ಮೇಲೆ ಕುಳಿತಿದ್ದಾಳೆ. ಓರ್ವ ವಿದ್ಯಾರ್ಥಿ ಶಿಕ್ಷಕಿ ಪಕ್ಕದಲ್ಲಿ ನಿಂತು ಮಸಾಜ್​ ಮಾಡುತ್ತಿದ್ದ. ಉಳಿದ ವಿದ್ಯಾರ್ಥಿಗಳು ತರಗತಿ ಒಳಗೆ ಓಡಾಡುತ್ತಿದ್ದು, ಅವರ ಮೇಲೆ ಶಿಕ್ಷಕಿ ಕೋಪಗೊಂಡಿರುವುದು ದೃಶ್ಯದಲ್ಲಿದೆ. ವಿಡಿಯೋವನ್ನು ಯಾರು ಚಿತ್ರೀಕರಿಸಿದರು ಎಂಬುದರ ಬಗ್ಗೆ ಮಾಹಿತಿ ಇಲ್ಲ.
School teacher is sitting comfortably and pressing her hands with the children of the class in Uttarpradesh HardoiAction initiated by concern authoritiesBringing shame to such noble profession 🙆#Hardoipic.twitter.com/yRRSUCs6lH
— Nandini Idnani 🇮🇳🚩 (@nandiniidnani69)July 28, 2022

ಮಾನತುಗೊಂಡಿರುವ ಊರ್ಮಿಳಾ ಸಿಂಗ್ ಎಂಬ ಶಿಕ್ಷಕಿ ಪೋಖಾರಿ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ದೃಶ್ಯಾವಳಿಗಳು ಹೊರಬಂದ ನಂತರ, ಮೂಲ ಶಿಕ್ಷಾ ಅಧಿಕಾರಿ (ಬಿಎಸ್‌ಎ) ವಿಪಿ ಸಿಂಗ್ ಅವರು ಘಟನೆಯ ಬಗ್ಗೆ ತನಿಖೆ ನಡೆಸಿ ಸೂಕ್ತ ವರದಿಯನ್ನು ಸಲ್ಲಿಸುವಂತೆ ಬ್ಲಾಕ್ ಶಿಕ್ಷಣಾಧಿಕಾರಿಯನ್ನು ಕೇಳಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಕಟ್ಟಿಗೆ ತರಲು ಕಾಡಿಗೆ ಹೋದ ಮಹಿಳೆಗೆ ಸಿಕ್ಕಿತು ವಜ್ರ! ಆಕೆಯ ಖುಷಿಗೆ ಪಾರವೇ ಇಲ್ಲ…

ಇವರೇ ನೋಡಿ ಪಾಕ್​ ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಗೇರಿದ ಮೊದಲ ಹಿಂದು ಮಹಿಳೆ!

ವಿಕ್ರಾಂತ್ ನೌಕೆ ಸೇನೆಗೆ ಹಸ್ತಾಂತರ: ಸ್ವದೇಶಿ ನಿರ್ವಿುತ ಯುದ್ಧವಿಮಾನ ವಾಹಕ ನೌಕಾಪಡೆಗೆ ಸೇರ್ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
