ರಾಯದುರ್ಗ:ಮಹಿಳಾ ಟೆಕ್ಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​ನ ಗಾಚಿಬೌಲಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಳನ್ನು ಸ್ಮೃತಿಖಾ ಫರೀದಾ (26) ಎಂದು ಗುರುತಿಸಲಾಗಿದೆ. ಈಕೆ ಒಡಿಶಾದ ಭುವನೇಶ್ವರ ಮೂಲದವಳು. ಸಾಫ್ಟ್​ವೇರ್​ ಇಂಜಿನಿಯರ್ ಆಗಿ ಹೈದರಾಬಾದ್​ನಲ್ಲಿ ಕೆಲಸ ಮಾಡುತ್ತಿದ್ದ ಫರೀದಾ ಗೌಲಿದೊಡ್ಡಿಯಲ್ಲಿ ಮಹಿಳಾ ಪಿಜಿಯಲ್ಲಿ ಉಳಿದುಕೊಂಡಿದ್ದಳು.
ಸೋಮವಾರ ಬೆಳಗ್ಗೆ ತನ್ನ ಸಹೋದ್ಯೋಗಿ ಜಾನ್​ಗೆ ಕರೆ ಮಾಡಿದ್ದಳು. ಇದಾದ ಬಳಿಕ ಆಕೆ ಹಾಸ್ಟೆಲ್​ನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಹಾಸ್ಟೆಲ್​ ಮ್ಯಾನೇಜರ್​ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಒಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಒಂದು ವೇಳೆ ರಷ್ಯಾ-ಯೂಕ್ರೇನ್​ ಯುದ್ಧಕ್ಕೆ ಮುಂದಾದ್ರೆ ಭಾರತದಲ್ಲಿ ಏನೆಲ್ಲಾ ದುಬಾರಿಯಾಗಲಿದೆ?

ಬಸ್​ಗೆ ಪ್ರಯಾಣಿಕರನ್ನು ಹತ್ತಿಸಿ ರೈಟ್​ ರೈಟ್​… ಹೇಳುತ್ತಲೇ ಕೊನೆಯುಸಿರೆಳೆದ ತುಮಕೂರಿನ ಕಂಡಕ್ಟರ್​

ತಗೊಂಡಿದ್ದು 10 ಸಾವಿರ, ಕಟ್ಟಿದ್ದು 7 ಲಕ್ಷ ರೂ.! ಆನ್​ಲೈನ್​ ಆ್ಯಪ್​ನಲ್ಲಿ ಸಾಲ ಪಡೆದವನಿಗೆ ಬಂದ ಕಷ್ಟ ಅಷ್ಟಿಷ್ಟಲ್ಲ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × three =
Remember me
