ಹೈದರಬಾದ್​:ತೆಲಂಗಾಣದ ಸ್ಥಳೀಯ ಬಿಜೆಪಿ ನಾಯಕನನ್ನು ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್​ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಬುಧವಾರ ತಿಳಿಸಿದ್ದಾರೆ.
ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್​ ಮಾಡಿ ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆಯ ಬಗ್ಗೆ ಮಾತನಾಡಿರುವ ಮೇದಕ್​ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲವು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನ ಲಾಕ್​ ಮಾಡಿ ಬೆಂಕಿ ಹಚ್ಚಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
Telangana | A local BJP leader in Medak District died after he was set ablaze by unidentified persons. A case has been registered.
"Few persons set him on fire along with his car. We found his burnt body in the trunk of his car," said Chandana Deepti, SP, Medak (10.08)pic.twitter.com/wdmEyThavf
— ANI (@ANI)August 10, 2021

ಐಎಎಸ್​ ಟಾಪರ್ಸ್​ ದಂಪತಿ ವಿಚ್ಛೇದನಕ್ಕೆ ಕೋರ್ಟ್​ ಅಸ್ತು! ವಿವಾದದ ಬಿರುಗಾಳಿ ನಡುವೆ ಸಂಬಂಧ ಅಂತ್ಯ

ಪಾವಗಡ ಟು ಬಿಗ್ ಬಾಸ್: ವಿಜಯವಾಣಿ-ದಿಗ್ವಿಜಯ ನ್ಯೂಸ್​ ಕ್ಲಬ್​ಹೌಸ್​ ಸಂವಾದದಲ್ಲಿ ಮಂಜು…

ನಾನು ಆ ರೀತಿಯ ಹುಡುಗಿಯಲ್ಲ! ಬೋಲ್ಡ್​ ಬ್ಯೂಟಿ ನಿವೇತಾ ಪೆತುರಾಜ್​ ಮುಕ್ತ ಮಾತು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
